ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದಲ್ಲಿ ಇಂದು ಅನಂತನ ಚತುರ್ದಶಿಯ ಪ್ರಯುಕ್ತ ಉಡುಪಿಯ ಶ್ರೀ ಕೃಷ್ಣಮಠದಲ್ಲಿ ಪುತ್ತಿಗೆ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರಿಂದ್ರತೀರ್ಥ ಶ್ರೀಪಾದರು ಕೃಷ್ಣ ದೇವರಿಗೆ ಅನಂತಾಸನ ಅಲಂಕಾರಮಾಡಿ ಪೂಜೆ ಮಾಡಿದರು
ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು