ಸುಮಾರು 100 ವಿದ್ಯಾರ್ಥಿ - ವಿದ್ಯಾರ್ಥಿನಿ ಸ್ವಯಂ ಸೇವಕರು ಈ ಕಾರ್ಯದಲ್ಲಿ ತೊಡಗಿ ಕ್ಯಾಂಪಸ್ ಸ್ವಚ್ಛತೆಯ ನಡೆಸಿದರು.
ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ ಮೈ ಭಾರತ್ ಕ್ಯಾಪ್ ಮತ್ತು ಹ್ಯಾಂಡ್ ಗ್ಲೌಸ್ ವಿತರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಸ್ವಚ್ಛತೆಯ ಮಹತ್ವದ ಬಗ್ಗೆ ಮಾತನಾಡಿದರು.
ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾ ಧಿಕಾರಿ ಶ್ರೀ ರಾಜೇಶ್ ಕುಮಾರ್, ಸಹ ಯೋಜ ನಾಧಿಕಾರಿ ಶ್ರೀ ಚಂದ್ರಶೇಖರ್, ರಾಧಾಕೃಷ್ಣ ರಾವ್, ಪ್ರಭಾ ಕಾಮತ್, ರಾಘವೇಂದ್ರ ಜಿ ಜಿ, ಹರಿಕೇಶವ್, ಜಾವೇದ್, ಶಶಿಕಾಂತ್ ಶೆಟ್ಟಿ ಉಪಸ್ಥಿತರಿದ್ದರು.