BREAKING
ಸಾಧನೆ

ಉಡುಪಿಯ ಡಾ. ಕಾತ್ಯಾಯಿನಿ ಕುಂಜಿಬೆಟ್ಟು, ರಾಜಾರಾಮ್ ತಲ್ಲೂರಿಗೆ ಪ್ರಶಸ್ತಿ ಪ್ರದಾನ

ಕ್ರಿ.ಶ 1930 ರಲ್ಲಿ ಸ್ಥಾಪನೆಗೊಂಡಿರುವ ಹಿರಿಯ ಸಂಸ್ಥೆಯಾದ ಶಿವಮೊಗ್ಗದ ಕರ್ನಾಟಕ ಸಂಘದ ಈ ಬಾರಿಯ  'ಎಸ್‌. ವಿ. ಪರಮೇಶ್ವರ ಭಟ್ಟ ' ಪುಸ್ತಕ ಪ್ರಶಸ್ತಿಗೆ ಉಡುಪಿಯ ರಾಜಾರಾಮ್ ತಲ್ಲೂರು ಅವರ ಡಾಕ್ಯುಮೆಂಟ್ ಎಂಬ ಅನುವಾದಿತ ಕೃತಿ ಹಾಗೂ  'ಎಂ. ಕೆ. ಇಂದಿರಾ ' ಪುಸ್ತಕ ಪ್ರಶಸ್ತಿಗೆ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ  'ಇರವಿನ ಅರಿವು' ವಿಮರ್ಶಾಕೃತಿ ಪಾತ್ರವಾಗಿದ್ದು, ಸೆ.  28 ರಂದು ಶಿವಮೊಗ್ಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. 


ಈ ಸಮಾರಂಭದಲ್ಲಿ  ಕುವೆಂಪು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಶರತ್ ಅನಂತಮೂರ್ತಿಯವರು ಪುಸ್ತಕ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸಮಾರಂಭದಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ಸುಂದರರಾಜ ಹಾಗೂ ಕಾರ್ಯದರ್ಶಿ ಆಶಾಲತಾ ಅವರು ಉಪಸ್ಥಿತರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!