BREAKING
ಭಕ್ತಿ ಪಥ

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಬಲಿ ಉತ್ಸವ ಸಂಪನ್ನ

ಉಡುಪಿ ದೊಡ್ಡಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ವಿಜಯ ದಶಮಿಯ ಪರ್ವಕಾಲದಲ್ಲಿ ಬಲಿ ಉತ್ಸವವು ಕ್ಷೇತ್ರದ ಧರ್ಮದ ಶ್ರೀ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಸರ್ವೇಶ ತಂತ್ರಿಗಳ ತಂತ್ರತ್ವ ದಲ್ಲಿ ಸಂಪನ್ನಗೊಂಡಿತು.

ಸಂಜೆ ಆರಾಧನಾ ರಂಗ ಪೂಜೆಯ ಬಳಿಕ ಬಲಿ ಉತ್ಸವ ಆರಂಭಗೊಂಡಿತು. ಬಲಿ ಉತ್ಸವದಲ್ಲಿ ಶ್ರೀ ಕ್ಷೇತ್ರದ ವಿಶೇಷ ಸೇವೆಯಾದ ನೃತ್ಯ ಸುತ್ತು ವಿಶೇಷ ಆಕರ್ಷಣೆಯಾಗಿತ್ತು. ಪಲ್ಲಕ್ಕಿ ಉತ್ಸವ ವಸಂತ ಪೂಜೆ ನೆರವೇರಿತು. ವಸಂತ ಪೂಜೆಯಲ್ಲಿ ಸಮರ್ಪಿಸುವ ಅಷ್ಟವದನದಲ್ಲಿ ವೇದಮೂರ್ತಿ ವಿಕ್ಯಾತ್ ಭಟ್ ಶ್ರೀ ಸ್ವಸ್ತಿಕ್ ಆಚಾರ್ಯ ಶ್ರೀ ನಾಗಶಯನ ಶ್ರೀಮತಿ ಚಂದ್ರಕಲಾ ಶರ್ಮ ಶ್ರೀಮತಿ ಉಪ್ಪುರು ಭಾಗ್ಯಲಕ್ಷ್ಮಿ ಶ್ರೀ ಪ್ರೀತಮ್ ಕುಮಾರ್ ಶ್ರೀ ದುರ್ಗಾ ಆದಿಶಕ್ತಿ ಭಜನಾ ಮಂಡಳಿಯ ಸದಸ್ಯರು, ಸಹಕರಿಸಿದರು.

 ಪಲ್ಲಕ್ಕಿ ಚಾಮರ ಸೇವೆ ಸಹಿತ ನೃತ್ಯವನ್ನು ಬೆಳ್ಮಣ್ಣು ವನದುರ್ಗ ಬಳಗದ ವಿಪ್ರಬಾಂಧವರು ನೆರವೇರಿಸಿದರು.. ನೃತ್ಯ ಸುತ್ತನ್ನು ಕುಮಾರಿ ಸ್ವಾತಿ ಆಚಾರ್ಯ ಯಕ್ಷಗಾನ ಸುತ್ತಿನಲ್ಲಿ ಉಪ್ಪುರು ಭಾಗ್ಯ ಲಕ್ಷ್ಮಿ ಭಜನೆ ಸುತ್ತಿನಲ್ಲಿ ಕಾಲಭೈರವ ಭಜನಾ ಮಂಡಳಿ ಗುಂಡಿಬೈಲು ಶೃಂಗಾರ ವಾದ್ಯದಲ್ಲಿ ವಿಜಯ ಸೇರಿಗಾರ್ ಮತ್ತು ಬಳಗದವರು ನಾದಸ್ವರ ವಾದನದಲ್ಲಿ ಅಲೆವೂರು ರಂಜಿತ್ ಸೇರಿಗಾರ, ಹಾಗೂ ಪಂಚವಾದ್ಯ ಸೇವೆ ನೆರವೇರಿತು.. ಅರ್ಚಕ ಅನಿಷ ಆಚಾರ್ಯ ಹಾಗೂ ಆನಂದ್ ಬಾಯರಿ ಸರ್ವಸೇವೆಯಲ್ಲಿ ಸಹಕರಿಸಿದರು 

 ದೇವಿಯ ನರ್ತನ ಸೇವೆಯನ್ನು ನೀರೇ ಬೈಲು ಶ್ರೀ ಗಣೇಶ್ ಭಟ್ ಅತಿ ಅದ್ಭುತವಾಗಿ ನಿರ್ವಹಿಸಿದರು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!