BREAKING
ಸುದ್ದಿ

ಮಣಿಪಾಲದ ಭವಾನಿ ಲಾಡ್ಜ್ ಗೆ ಲಾಕ್


ಮಣಿಪಾಲ ಠಾಣಾ ವ್ಯಾಪ್ತಿಯ ಕಟ್ಟಡ ಸಂಖ್ಯೆ 4-94E4 ರಲ್ಲಿ ನಡೆಸುತ್ತಿರುವ Dee-Tee(ಭವಾನಿ) ಲಾಡ್ಜಿಂಗ್ & ರೆಸ್ಟೋರೆಂಟ್ ಹಾಗೂ ಕಟ್ಟಡ ಸಂಖ್ಯೆ  2-7E, E1, E2, E3, E4, E5ರಲ್ಲಿ  ಶಾಂಭವಿ ಅಸೋಸಿಯೇಟ್ಸ್ ನ 7th Heaven(Ecstays), ಎಂಬ ಬಾರ್ & ರೆಸ್ಟೋರೆಂಟ್ ಗಳಲ್ಲಿ  ಗ್ರಾಹಕರಿಗೆ ತಡರಾತ್ರಿ ವರೆಗೆ ಅವಕಾಶ ಮಾಡಿಕೊಟ್ಟಿರುವು ದರಿಂದ, ಬಾರ್ ರೆಸ್ಟೋರೆಂಟ್ ನಿರ್ವಹಣೆ ವೇಳೆ ಯಾವುದೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದೆ ಇರುವುದರಿಂದ ಮತ್ತು ಪದೇ ಪದೇ ಅಪರಾಧ ಪ್ರಕರಣಗಳು ನಡೆಯುತ್ತಿರುವುದರಿಂದ, ಕಾನೂ ನು ಸುವ್ಯವಸ್ಥೆಯ ದೃಷ್ಟಿಯಿಂದ ಉದ್ದಿ ಮೆಯ ಪರವಾನಿಗೆಯನ್ನು ರದ್ದುಪಡಿಸುವಂತೆ, ಪೊಲೀಸ್ ಅಧೀಕ್ಷಕರಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. 


Dee-Tee(ಭವಾನಿ) ಲಾಡ್ಜಿಂಗ್ ಅಂಡ್ ರೆಸ್ಟೋ ರೆಂಟ್ ಗೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯಲ್ಲಿ ಒಟ್ಟು ಐದು ಪ್ರಕರಣ ದಾಖಲಾಗಿರುತ್ತದೆ.   7th Heaven ಬಾರ್ ಅಂಡ್ ರೆಸ್ಟೋರೆಂಟ್ ಗೆ ಸಂಬಂಧಿಸಿದಂತೆ ಮಣಿಪಾಲ ಠಾಣೆಯಲ್ಲಿ 2024ನೇ ಸಾಲಿನಲ್ಲಿ ಡಿಜೆ ಬಳಸಿ ಪಾರ್ಟಿ ನಡೆಸುತ್ತಿರುವ ಬಗ್ಗೆ ದಾಖಲಾದ ಒಂದು ಪ್ರಕರಣ ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು, ಮುಂಬೈಯಲ್ಲಿ ಒಂದು ಪ್ರಕರಣ ಹಾಗೂ ಅಬಕಾರಿ ಇಲಾಖೆಯಿಂದ ಒಂದು ಪ್ರಕರಣ ದಾಖಲಾಗಿರುತ್ತದೆ.


ಅದರಂತೆ ಉಡುಪಿ ನಗರಸಭೆ ವ್ಯಾಪ್ತಿಯ ಮಣಿಪಾಲದ ಈಶ್ವರ ನಗರದಲ್ಲಿರುವ ಕಟ್ಟಡ ಸಂಖ್ಯೆ 4-94E4 ರಲ್ಲಿ ನಡೆಸುತ್ತಿರುವ Dee-Tee(ಭವಾನಿ)  ಲಾಡ್ಜಿಂಗ್ & ರೆಸ್ಟೋರೆಂಟ್ ಹಾಗೂ ನಗರಸಭಾ ವ್ಯಾಪ್ತಿಯ ಕಟ್ಟಡ ಸಂಖ್ಯೆ  2-7E, E1, E2, E3, E4, E5ರಲ್ಲಿ  ಶಾಂಭವಿ ಅಸೋಸಿಯೇಟ್ಸ್ ನ 7th ಹೆವಿನ್  (Ecsta ys), ಬಾರ್ & ರೆಸ್ಟೋರೆಂಟ್  ಎಂಬ ಹೆಸರಿನ ಉದ್ದಿಮೆಗಳ ಪರವಾನಿಗೆಯನ್ನು ನಗರಸಭಾ ವತಿಯಿಂದ ರದ್ದುಪಡಿಸಲಾಗಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!