ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಫಕೀರಪ್ಪ ದ್ವಿತೀಯ

ಕಿತ್ತೂರು ರಾಣಿ ಚೆನ್ನಮ್ಮನ 200ನೇಯ ಜಯಂತಿಯ ಪ್ರಯುಕ್ತ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಳಕಾಡು ಸರಕಾರಿ ಸಂಯುಕ್ತ ಪ್ರೌಢ ಶಾಲೆಯ 9ನೇ ತರಗತಿಯ ವಿಶ್ವ ಫಕೀರಪ್ಪ ಕಳ್ಳೆಣ್ಣವರ್‌ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತನಿಗೆ ಸಂಸ್ಥೆಯ ಸರ್ವರೂ ಶುಭ ಹಾರೈಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು