BREAKING
ಭಕ್ತಿ ಪಥ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಗೋಪೂಜಾ ಕಾರ್ಯಕ್ರಮ

ದಿನಾಂಕ 2.11.2024 ಶನಿವಾರ ಬೆಳಗ್ಗೆ 9:30 -12 ರವರೆಗೆ ದೀಪಾವಳಿ ಹಬ್ಬದ  ಪ್ರಯುಕ್ತ ಶ್ರೀಕೃಷ್ಣ ಮಠದ  ರಾಜಾಂಗಣದ ಆವರಣದಲ್ಲಿ ಗೋಪೂಜೆ ಸೇವಾ ಮಾಡಲು ಭಕ್ತರಿಗೆ ಅವಕಾಶ ವಿದೆ.


ಶ್ರೀ ಕೃಷ್ಣನ ವಿಶೇಷ ಸ್ಥಾನವಾದ ಗೋವಿನಲ್ಲಿ ಭಗವಂತನ ಪೂಜೆಯನ್ನು ಮಾಡುವುದು ಪ್ರತಿಯೊಬ್ಬ ಸಜ್ಜನರ ಕರ್ತವ್ಯವಾಗಿದೆ. ಗೋವಿ ನ ಎಲ್ಲ ಉತ್ಪನ್ನಗಳು ನಮ್ಮ ಆರಾಧನೆಯಲ್ಲಿ ಭಗವಂತನ ಅನುಗ್ರಹ ಸಂಪಾದನೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದು ದಿನನಿತ್ಯದ ಆಹಾರ ಕ್ರಮದಲ್ಲೂ ಗೋಕ್ಷೀರ ಗೋಗ್ರಾಸ ಗೋವಿನ ಉತ್ಪನ್ನಗಳು ನಮ್ಮ ಆರೋಗ್ಯಕ್ಕೆ ಸಹಕಾರವನ್ನು ನೀಡಲಿದೆ. 

ಹೀಗಾಗಿ ಇಹಪರಗಳ ಏಳಿಗೆಗೆ ಕಾರಣ ಭೂತವಾದ ಗೋವಿನ ಗೋಪಾಲಕೃಷ್ಣನ ಪೂಜೆಯನ್ನು ಮಾಡಿ ಎಲ್ಲರೂ ಅನುಗ್ರಹಕ್ಕೆ  ಶ್ರೀಕೃಷ್ಣನ  ಅನುಗ್ರಹಕ್ಕೆ ಪಾತ್ರರಾಗಬೇಕಾಗಿ  ಕೋರಲಾಗಿದೆ.

ಹೆಚ್ಚಿನ ವಿವರಗಳಿಗೆ  ಭಾರತಿ ಕೃಷ್ಣಮೂರ್ತಿ  96861 23963, ಮರ್ಣೆ ಉಮೇಶ ಭಟ್ 9886223809 ಇವರನ್ನು ಸಂಪರ್ಕಿಸ ಬಹುದೆಂದು ಶ್ರೀಕೃಷ್ಣ ಮಠದ ಪ್ರಕಟಣೆ ತಿಳಿಸಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!