BREAKING
ಕರಾವಳಿ

ಕಟಪಾಡಿ ಜಂಕ್ಷನ್- ಸರಣಿ ಅಪಘಾತ

ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ನಲ್ಲಿ ಅ.17ರ ಗುರುವಾರ ಸರಣಿ ಅಪಘಾತ ಸಂಭವಿಸಿದೆ.

ತಾಂತ್ರಿಕ ತೊಂದರೆಯಿಂದ ಟ್ಯಾಂಕರ್‌ ವೊಂದು ಕಾರು, ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದು, ಅಪಘಾತದ ಪರಿಣಾಮ ಕಟಪಾಡಿ ಜಂಕ್ಷನ್ ನ ಸಿಸಿ ಕ್ಯಾಮರಾ ಸಹಿತ ವಾಹನಗಳು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ವಾಹನಗಳು ಉಡುಪಿಯತ್ತ ತೆರಳುತ್ತಿದ್ದವು ಎಂದು ತಿಳಿದು ಬಂದಿದೆ. ಪವಾಡ ಸದೃಶವಾಗಿ ಕಾರಿನಲ್ಲಿದ್ದವರೂ, ದ್ವಿಚಕ್ರ ವಾಹನ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದ್ದು, ಟ್ಯಾಂಕರ್ ಸುಮಾರು ದೂರ ಚಲಿಸಿ ಮತ್ತೆ ನಿಂತಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!