BREAKING
ಸುದ್ದಿ

ಬೆಳ್ತಂಗಡಿ: ಮನೆ ಅಂಗಳದಲ್ಲಿಯೇ ಕಾರಿನಡಿಗೆ ಸಿಲುಕಿ ಬಾಲಕ ಮೃತ್ಯು.

 

ಮನೆ ಅಂಗಳದಲ್ಲಿ ಕೂತಿದ್ದ ಬಾಲಕ ಆಕಸ್ಮಿಕವಾಗಿ ಕಾರಿನಡಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಅ.1 ರಂದು ಮಂಗಳವಾರ ನಡೆದಿದೆ. ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ 4ನೇ ತರಗತಿಯ ವಿದ್ಯಾರ್ಥಿ ನವಾಫ್ ಇಸ್ಮಾಯಿಲ್ (10) ಮೃತ ಬಾಲಕ. 


ಮನೆಯ ಅಂಗಳದಲ್ಲಿದ್ದ ಕಾರನ್ನು ತೆಗೆಯುವ ವೇಳೆ ಆಕಸ್ಮಿಕವಾಗಿ ಬಾಲಕ ಕಾರಿನಡಿಗೆ ಸಿಲುಕಿದ್ದು, ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಆತ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ.

Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!