Header Ads Widget

"ಸಹಸ್ರ ಕಂಠ ಗಾಯನ" ಮತ್ತು "ಭಜನಾ ಮಂಡಳಿಗಳ ಸಮಾವೇಶ

ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಶ್ರೀ ಶ್ರೀನಿವಾಸ ಉತ್ಸವ ಬಳಗ(ರಿ.) ಬೆಂಗಳೂರು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ಸಹಯೋಗದೊಂದಿಗೆ  ಅಂತ ರಾಷ್ಟ್ರೀಯ ಹರಿದಾಸ ಸಮ್ಮೇಳನ ಹಾಗು "ಶ್ರೀ ವಿಜಯ ದಾಸರ ಆರಾಧನಾ ಮಹೋತ್ಸವ" ದ ಅಂಗವಾಗಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರ ಹಾಗೂ ಕಿರಿಯ ಪಟ್ಟದ ಪರಮಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ವಿದ್ವಾಂಸರಾದ ಡಾ! ಬಿ. ಗೋಪಾಲಾಚಾರ್ಯ ಇವರ ಸಂಯೋಜನೆ ಯಲ್ಲಿ

ವಿದುಷಿ ಶ್ರೀಮತಿ ಉಷಾ ಹೆಬ್ಬಾರ್ ಮಣಿಪಾಲ ಇವರ ನೇತೃತ್ವದಲ್ಲಿ "ಸಹಸ್ರ ಕಂಠ ಗಾಯನ" ಮತ್ತು "ಭಜನಾ ಮಂಡಳಿಗಳ ಸಮಾವೇಶ " ದಿನಾಂಕ : ನವೆಂಬರ್ 10, 2024ನೇ ರವಿವಾರ ಸ್ಥಳ : 'ರಾಜಾಂಗಣ', ಉಡುಪಿ, ಸಮಯ : ಮಧ್ಯಾಹ್ನ ಗಂಟೆ 2.00ಕ್ಕೆ

ಉದ್ಘಾಟನೆ ಮತ್ತು ಆಶೀರ್ವಚನ : ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದಂಗಳವರು ಹಾಗೂ ಕಿರಿಯ ಪಟ್ಟದ ಪರಮ ಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು

ಗೌರವ ಉಪಸ್ಥಿತಿ :  ಶ್ರೀ ದುಗ್ಗೇಗೌಡ, ಪ್ರಾದೇಶಿಕ ನಿರ್ದೇಶಕರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ

ಶ್ರೀ ನಾಗರಾಜ ಶೆಟ್ಟಿ, ಜಿಲ್ಲಾ ನಿರ್ದೇಶಕರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ಜಿಲ್ಲೆಶ್ರೀ ರಾಜೇಂದ್ರ ಕುಮಾರ್, ರಾಜ್ಯ ಉಪಾಧ್ಯಕ್ಷರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಧರ್ಮಸ್ಥಳ.

ಶ್ರೀ ವಿಜಯ ಶೆಟ್ಟಿ ಕೊಂಡಾಡಿ, ಅಧ್ಯಕ್ಷರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು. 
ಶ್ರೀ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು.
ಶ್ರೀ ರಾಘವೇಂದ್ರ ಪಿ. ಸಮನ್ವಯಾಧಿಕಾರಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಧರ್ಮಸ್ಥಳ. , ಶ್ರೀ ರಾಮ ಎಮ್. ಯೋಜನಾಧಿಕಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು, 
ಕು!  ಪೂರ್ಣಿಮಾ ಪೆರ್ಡೂರು, ಕೋಶಾಧಿಕಾರಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಮಂಡಳಿ.