BREAKING
ಸಾಧನೆ

​ಡಾ​. ಸ್ಮೀತಾ ​ವಿ. ಕಾಮತ್ ಅವರಿಗೆ ಪಿ.ಎಚ್.ಡಿ‌. ​ಪದವಿ

 

ಉಡುಪಿ ​ ಶ್ವೇತಾ ​ವಿ ಕಾಮತ್ ಮತ್ತು ವರದರಾಯ ಕಾಮತ್  ಅವರ ಪುತ್ರಿ ಕುಮಾರಿ ಸ್ಮೀತಾ ​ವಿ ಕಾಮತ್ ಅವರಿಗೆ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ​ರಸಾಯಿನಿಕ ಶಾಸ್ತ್ರದ ಸಂಶೋಧನೆಯಲ್ಲಿ ಪಿ.ಎಚ್.ಡಿ. ಪದವಿ ನೀಡಲಾಗಿದೆ.​ ಸ್ಮೀತಾ ಮಂಗಳೂರಿನ ಕೆನರಾ ಕಾಲೇಜ್ ನಲ್ಲಿ ಪಿಯುಸಿ ವರೆಗೆ ,ನಂತರ ಸಂತ ಅಲೋಸಿಯಸ್ ಕಾಲೇಜ್ ನಲ್ಲಿ ಪದವಿ ಮತ್ತು ಸ್ನಾತಕೋತ್ತರ ಶಿಕ್ಷಣ ಪಡೆದು ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದಲ್ಲಿ ಪ್ರೊ|​ ಎಸ್ ಕೆ ನಟರಾಜ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದ "*ಫಂಕ್ಷನಲ್ ನ್ಯಾನೋಮಟೀರಿಯಲ್ ಆಧಾರಿತ ಮೆಂಬ್ರೇನ್‌ಗಳು ಮತ್ತು ಫಿಲ್ಟ್ರೇಷನ್ ಕಿಟ್‌ಗಳು ನೀರು ಶುದ್ಧೀಕರಣ ಮತ್ತು ಕಸದ ನೀರಿನ ಶುಧ್ಧೀಕರಣ ಎನ್ನುವ ಸಂಶೋಧನಾ ಫ್ರಬಂಧಕ್ಕೆ ಪಿ.ಎಚ್ .ಡಿ. ನೀಡಲಾಗಿದೆ.


ಸಂಶೋಧನೆಯ ಉದ್ದೇಶ:  ಶುದ್ಧ ಕುಡಿಯುವ ನೀರಿನ ಲಭ್ಯತೆಯಿಲ್ಲದ ಹಿಂದುಳಿದ ಸಮುದಾಯಗಳಿಗೆ ಕಡಿಮೆ ವೆಚ್ಚದ, ಸಮುದಾಯ-ಮಟ್ಟದಲ್ಲಿ ಬಳಸಬಹುದಾದ ಶುದ್ಧೀಕರಣ ಕಿಟ್‌ಗಳನ್ನು ಅಭಿವೃದ್ಧಿ ಪಡಿಸುವುದು.​ ಈ ಸಂಶೋಧನೆ ಮೂಲಕ, ಆರ್‌ಒ ಪ್ಯೂರಿಫೈಯರ್‌ಗಳ ಹಿನ್ನಡೆಗಳನ್ನು ಪರಿಹರಿಸಲು ವಿಶೇಷ ಗಮನ ಹರಿಸಲಾಗಿದೆ, ಅದರಲ್ಲೂ ನೀರಿನ ವ್ಯರ್ಥತೆ ಮತ್ತು ಫಿಲ್ಟರ್‌ಗಳ ಬದಲಾವಣೆಯಿಂದ ಉಂಟಾಗುವ ತ್ಯಾಜ್ಯವನ್ನು ಕಡಿಮೆ ಮಾಡುವುದಕ್ಕೆ ಪ್ರಯತ್ನಿಸಲಾಗಿದೆ.  


ಇದು ಆರೋಗ್ಯ ಸುಧಾರಣೆ, ಪರಿಸರ ಸಂರಕ್ಷಣೆ ಮತ್ತು ಶುದ್ಧ ಕುಡಿಯುವ ನೀರಿನ ತಂತ್ರಜ್ಞಾನದಲ್ಲಿ ಹೊಸ ಆಯಾಮವನ್ನು ತಂದಿದೆ.

Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!