BREAKING
ಸಾಧನೆ

ನೂತನ ಪ್ರಾಂಶುಪಾಲರಾಗಿ ಪ್ರೊ. ಶ್ರೀಧರಪ್ರಸಾದ್ ಕಾಡೂರು ಅಧಿಕಾರ ಸ್ವೀಕಾರ​


 
ಜಿಲ್ಲೆಯ ಪ್ರತಿಷ್ಟಿತ ಲೀಡ್ ಕಾಲೇಜು ಆದ ಡಾ. ಜಿ. ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ನೂತನ ಪ್ರಾಂಶುಪಾಲರಾಗಿ ಪ್ರೊ. ಶ್ರೀಧರಪ್ರಸಾದ್ ಕಾಡೂರು ಇವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. 

ಇವರು ಈ ಮೊದಲು ಕಾಲೇಜಿನ ವಿಜ್ಞಾನ ನಿಕಾಯದ ಡೀನ್, ಕಾಲೇಜು ಶಿಕ್ಷಣ ಇಲಾಖೆಯ ಕರ್ನಾಟಕ ಜ್ಞಾನ ಆಯೋಗ ತಜ್ಞರ ಸಮಿತಿಯ ಸದಸ್ಯರಾಗಿ, ಮಂಗಳೂರು ವಿಶ್ವವಿದ್ಯಾಲಯ ಮತ್ತು ಉಜಿರೆಯ ಎಸ್ ಡಿ ಎಮ್ ಕಾಲೇಜಿನ ಶೈಕ್ಷಣಿಕ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 

ಇವರು ಪ್ರತಿಷ್ಟಿತ Project Inspire Award ಗೆ ಭಾಜನರಾಗಿದ್ದಾರೆ. ಇವರು ಕಾಸರಗೋಡು ಜಿಲ್ಲೆಯ ಪೈವಳಿಕೆಯ ನಿವೃತ್ತ ಕನ್ನಡ ಪಂಡಿತರಾದ ದಿ|ಕಾಡೂರು ಕೃಷ್ಣ ಭಟ್ ಮತ್ತು ದಿ| ಪರಮೇಶ್ವರಿಯವರ ಸುಪುತ್ರರಾಗಿದ್ದಾರೆ. 

ಇವರು ಈ ಮೊದಲು ಸರಕಾರಿ ವಿಜ್ಞಾನ ಕಾಲೇಜು ಹಾಸನ ಮತ್ತು ಮಂಗಳೂರಿನ ಎ. ಬಿ. ಶೆಟ್ಟಿ ದಂತ ವೈದ್ಯಕೀಯ ಸಂಸ್ಥೆಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

​


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!