BREAKING
ಸಾಧನೆ

ವಿದ್ಯಾ ಸರಸ್ವತಿ ಮಡಿಲಿಗೆ "ಫ್ಯಾಷನ್ ಕ್ಯಾಟಲಿಸ್ಟ್ ಆಫ್ ದ ಇಯರ್" ಅವಾರ್ಡ್


 ​ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಮಂಗಳೂರಿನ ಮೋತಿ ಮಹಲ್ ಹೋಟೆಲ್ ನಲ್ಲಿ  ಪ್ರತಿಷ್ಟಿತ  ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು.


ಉಡುಪಿಯ ಫ್ಯಾಷನ್ ತಾರೆ​ ವಿದ್ಯಾ ಸರಸ್ವತಿಯವರು ಚಾಣಕ್ಯ ಅವಾರ್ಡ್ಸ್ ವಿಭಾಗದ 2024 ನ "ಫ್ಯಾಷನ್ ಕ್ಯಾಟಲಿಸ್ಟ್ ಆಫ್ ದ ಇಯರ್" ಎಂಬ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.​ ಈ ಪ್ರಶಸ್ತಿಯನ್ನು " ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ "ಸಚಿವರಾದ ಶ್ರೀ ಶ್ರೀಪಾದ್ ನಾಯಕ್ ರವರ ಮೂಲಕ ನೀಡಲಾಯಿತು.

ವಿದ್ಯಾ ಸರಸ್ವತಿಯವರು  ಮಿಸೆಸ್ ಇಂಡಿಯಾ ಕರ್ಣಾಟಕದ "ವಾರಿಯರ್ ಕ್ವೀನ್" "ಟ್ರೆಡಿಷನಲ್ ವಿನ್ನರ್" ಆಗಿದ್ದಾರೆ. "2022ರ ಕ್ಯೂಟೆಸ್ಟ್ ಮೊಮ್" ಕಿರೀಟವನ್ನೂ ಪಡೆದಿದ್ದಾರೆ.​ ಜ್ಯುವೆಲ್ಲರಿ ಹಾಗೂ ಉಡುಪಿ ಕೈಮಗ್ಗ ಸೀರೆಯ ಮೊದಲ ರೂಪದರ್ಶಿಯೂ ಆಗಿದ್ದರು.

2023 ಹಾಗೂ 2024 ರಲ್ಲಿ ಉಡುಪಿ ಕೈಮಗ್ಗ ಸೀರೆಯನ್ನುಟ್ಟು ಸ್ವತಃ ರೂಪದರ್ಶಿಯಾಗಿ 2000 ಕ್ಯಾಲೆಂಡರ್ ನ್ನು ರಾಜ್ಯ ಅಂತರಾಜ್ಯಗಳಲ್ಲಿ ಹೋಗಿ ಜನರಿಗೆ ಹಂಚಿ​, ನೇಕಾರರಿಗೆ ಉತ್ತಮ ಪ್ರೋತ್ಸಾಹವನ್ನು ಕೊಟ್ಟಿ​ದ್ದರು .  ಅಲ್ಲದೆ ಸತತವಾಗಿ 4 ವರ್ಷಗಳಿಂದ ಫ್ಯಾಷನ್ ಲೋಕದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದಾರೆ .​ ಇವರು ಉಡುಪಿ ತುಳುಕೂಟದ ಮಾಜಿ ಉಪಾಧ್ಯಕ್ಷರು , 2024 ರ ಆಟಿ ಕೂಟದ ಸಂಚಾಲಕಿಯಾಗಿ​ ದುಡಿದಿದ್ದಾರೆ.  ​

Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!