BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಭಕ್ತಿ ಪಥ

ಬನವಾಸಿ ಮಧುಕೇಶ್ವರ ದೇವಾಲಯದ ವಿಶಾಲ ಆವರಣ.

ಬನವಾಸಿ ಮಧುಕೇಶ್ವರ ದೇವಾಲಯದ ವಿಶಾಲ ಆವರಣ..

ಕ್ಲಿಕ್ಡ್: ಪ್ರೊ. ಸದಾಶಿವ ರಾವ್, ಉಡುಪಿ.


ಮಧುಕೇಶ್ವರ ದೇವಾಲಯವು ಉತ್ತರ ಕನ್ನಡ ಜಿಲ್ಲೆಯ ಸಿರ್ಸಿ ತಾಲೂಕಿನ ಬನವಾಸಿಯಲ್ಲಿದೆ. ಇದು ಸಿರ್ಸಿ ಮತ್ತು ಸೊರಬ ಪಟ್ಟಣಗಳಿಂದ ಸುಮಾರು ೨೪ ಕಿಮೀ ದೂರದಲ್ಲಿದೆ. 

ಸುಮಾರು ೧೫೦೦ ವರ್ಷದ ಹಿಂದೆ ಕದಂಬರು, ಚಾಲುಕ್ಯರು, ಹೊಯ್ಸಳರ ಕಾಲದಲ್ಲಿ ದೇವಾಲಯ ವನ್ನು ಕಟ್ಟಲಾಗಿದೆ. ಪ್ರಸಿದ್ಧ ಶಿಲ್ಪಿ ಅಮರಶಿಲ್ಪಿ ಜಕಣಾಚಾರಿ ಈ ದೇವಾಲಯವನ್ನು ನಿರ್ಮಿಸಿದ ನೆಂದು ನಂಬಿಕೆ.

 ಪವಿತ್ರ ವರದಾ ನದಿಯು ದೇವಾಲಯದ ಎದುರಿಗೆ ಹರಿಯುತ್ತಿದೆ. ಶ್ರೀ ಮಧುಕೇಶ್ವರ ಇಲ್ಲಿನ ಆರಾಧ್ಯ ದೈವ. ದೇವಾಲಯವು ಕರ್ನಾಟಕದ ಏಳು ಮುಕ್ತಿ ಸ್ಥಳಗಳಲ್ಲೊಂದು ಎಂದು ಪ್ರಸಿದ್ಧವಾಗಿದೆ.

Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!