BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕ್ರೈಂ

ಮಾದಕ ವಸ್ತು ಎಂ.ಡಿ.ಎಂ.ಎ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ.

ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರನಾಯಕ್, ಸೆನ್ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಪವನ್ ನಾಯಕ್,  ಸಿಬ್ಬಂದಿಯವರಾದ ಪ್ರವೀಣ್ ಕುಮಾರ್‌, ಪ್ರವೀಣ್‌, ರಾಜೇಶ್ , ದಿಕ್ಷೀತ್, ನಿಲೇಶ್, ಮಾಯಪ್ಪ ಗಡದೆ ಮತ್ತು ಸುದೀಪ್ ರವರ ತಂಡ ಕುಂದಾಪುರ  ತಾಲೂಕು ಮರವಂತೆ ಗ್ರಾಮದ ಮರವಂತೆ ಬೀಚ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾರಿನಲ್ಲಿ ನಿಷೇದಿತ ಮಾದಕ ವಸ್ತು MDMA ಪೌಡರ್‌ನ್ನು 


ಮಾರಾಟ ಮಾಡಲು ಹೊಂದಿದ್ದ ಆರೋಪಿ ಗಳಾದ 1.ಅಬ್ರಾರ್‌ ಶೇಖ್ (22),  ತಂದೆ: ಮೊಹೀದ್ದೀನ್‌ ಶೇಖ್, ಹೆಬ್ಬಲೆ, ಭಟ್ಕಳ, ಉತ್ತರ ಕನ್ನಡ ಜಿಲ್ಲೆ, 2. ಮೊಹಮ್ಮದ್‌ ಇಸ್ಮಾಯಿಲ್‌ ಫರ್ಹಾನ್(25), ತಂದೆ: ಮೊಹಮ್ಮದ್‌ ಇರ್ಷಾದ್‌,  ಭಟ್ಕಳ, ಉತ್ತರಕನ್ನಡ ಜಿಲ್ಲೆ, 3. ಮೊಹಮ್ಮದ್‌ ಜಿಯಾಮ್‌ ಬೆಳ್ಳಿ (26), ತಂದೆ: ಸಿರಾಜ್,  ಭಟ್ಕಳ, ಉತ್ತರಕನ್ನಡ ಜಿಲ್ಲೆ, 4. ನೌಮನ್(27), ತಂದೆ: ಕೆ.ಮೌಲ, ಭಟ್ಕಳ,     ಉತ್ತರಕನ್ನಡ ಜಿಲ್ಲೆ, 5. ಸಜ್ಜಾದ್‌ ಮುಸ್ತಕೀಮ್‌ ಕೆವಾಕ(21), ತಂದೆ: ಮುಸ್ತಕೀಮ್‌ ಕೆವಾಕ, ಕಾಸರಕೋಡ್‌, ಹೊನ್ನಾ ವರ, ಉತ್ತರಕನ್ನಡ ಜಿಲ್ಲೆರವರನ್ನು ದಸ್ತಗಿರಿಗೊಳಿಸಿ. 

 

ಅವರಿಂದ 1) MDMA -15 ಗ್ರಾಂ 59 ಮಿಲಿ ಗ್ರಾಂ ತೂಕ, ಮೌಲ್ಯ ರೂ, 78,000/-, 2) KA20MD7053 ನೇ ಕಾರು- ಮೌಲ್ಯ ರೂ, 11,28,000 /-, 3) 5 ಮೊಬೈಲ್ ಪೋನ್.  ಅಂದಾಜು ಮೌಲ್ಯ ರೂ, 50,000/-. ಸ್ವಾಧೀನ ಪಡಿಸಿದ ಸೊತ್ತಿನ ಒಟ್ಟು ಮೌಲ್ಯ ರೂ, 12,56,000/-ನ್ನು ವಶಪಡಿಸಿಕೊಂಡು ಸೆನ್ ಅಪರಾಧ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 03/2024 ಕಲಂ: 22(b) NDPS Act 1985 ರಂತೆ ಪ್ರಕರಣ ದಾಖಲಾಗಿರುತ್ತದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!