ಸಿದ್ದರಾಮಯ್ಯ ರವರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಣೆ

 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದರು. ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್ ಸೇರಿ ಹಲವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು