BREAKING
ರಾಜ್ಯ

ಕೆಯುಡಬ್ಲ್ಯೂಜೆಯಲ್ಲಿ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ದತ್ತಿ ನಿದಿ ಪ್ರಶಸ್ತಿ ಸ್ಥಾಪಿಸಲು ಮುಂದಾದ ಶ್ರೀ ಆದಿಚುಂಚನಗಿರಿ ಮಠ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ ದತ್ತಿ ನಿಧಿ ಪ್ರಶಸ್ತಿ ಸ್ಥಾಪಿಸಲು ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಮುಂದಾಗಿದ್ದಾರೆ.

ತುಮಕೂರಿನಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ನೀಡಲು ಆದಿಚುಂಚನಗಿರಿ ಮಠಕ್ಕೆ ಹೋಗಿದ್ದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ಜೊತೆಗೆ ಈ ನಿಟ್ಟಿನಲ್ಲಿ ಚರ್ಚೆ ನಡೆಸಿ ತಮ್ಮ ಇಚ್ಛೆ ವ್ಯಕ್ತಪಡಿಸಿದ್ದರು.

ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ನೆನಪಿನಲ್ಲಿ ಚುಂಚಶ್ರೀ ಪ್ರಶಸ್ತಿ ಸ್ಥಾಪಿಸಲು10ಲಕ್ಷ ರೂ ಠೇವಣಿ ಇಡುವುದಾಗಿ ತಿಳಿಸಿರುವುದನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸ್ವಾಗತಿಸುತ್ತದೆ.

ಡಾ.ನಿರ್ಮಲಾನಂದನಾಥ‌ ಸ್ವಾಮೀಜಿ ಅವರ ಆಶಯದಂತೆ ಠೇವಣಿ ಇಟ್ಟ ಬಳಿಕ ಪ್ರತಿ ವರ್ಷವೂ ಸಮ್ಮೇಳನದಲ್ಲಿ ಸಾಧಕ ಹಿರಿಯ ಪತ್ರಕರ್ತರೊಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Panchamai Trust

Panchamai Trust

Malabar Gold

Malabar Gold

bjp

bjp

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!