BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026

ಆಚಾರ್ಯಾಸ್ ಏಸ್:ಸಿಯಿಟಿ ನೀಟ್ ಕ್ರಾಶ್ ಕೋರ್ಸ್ ಮಾರ್ಚ್ 21 ರಿಂದ

ಒಂಬತ್ತು ಹತ್ತನೇ ತರಗತಿ ಪಿಯುಸಿ,ಸಿಯಿಟಿ,ಜೆಯಿಯಿ,ನೀಟ್ ಹಾಗೂ ಬ್ಯಾಂಕಿಂಗ್ ಪ್ರವೇಶ ಪರೀಕ್ಷೆ ಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡಿ ಗರಿಷ್ಠ ಫಲಿತಾಂಶ ಪಡೆಯುತ್ತಿರುವ ಉಡುಪಿಯ ಪ್ರಸಿದ್ಧ ತರಬೇತಿ ಸಂಸ್ಥೆ ಆಚಾರ್ಯಾಸ್ ಏಸ್ ವತಿಯಿಂದ ಸಿಇಟಿ ನೀಟ್ ಕ್ರಾಶ್ ಕೋರ್ಸ್ ತರಬೇತಿಯನ್ನು ಹಮ್ಮಿಕೊಂಡಿದೆ.


ಇದೇ ಬರುವ ಏಪ್ರಿಲ್ 16 ರಿಂದ ಆರಂಭವಾಗಲಿರುವ ಕರ್ನಾಟಕ ಸಿಇಟಿ ಪರೀಕ್ಷೆಗೆ ಪೂರ್ವಭಾವಿಯಾಗಿ ಈ ತರಬೇತಿಆಯೋಜನೆಗೊಂಡಿದೆ. ಮಾರ್ಚ 21ರಿಂದ ಎಪ್ರಿಲ್ 15 ನೇ ತಾರೀಖಿನವರೆಗೆ ಸಿಯಿಟಿ ಹಾಗೂ ನೀಟ್ ತರಬೇತಿಯು ನಿರಂತರ 25 ದಿನಗಳ ಕಾಲ ಜರಗಲಿದೆ.ಬೆಳಿಗ್ಗೆ 9ರಿಂದ ಸಂಜೆ 4ಗಂಟೆಯವರೆಗೆ ತರಬೇತಿಯು ಸಾಗಲಿದೆ.


ಸಿಯಿಟಿ ಹಾಗೂ ನೀಟ್ ತರಬೇತಿಯ ಜೊತೆಗೆ ಮಾಹೆ ಪ್ರವೇಶಪರೀಕ್ಷೆ,ನಿಟ್ಟೆಯ ಇಂಜಿನಿಯರಿಂಗ್ ಕಾಲೇಜುಗಳು ಆಯೋಜಿಸುವ ನುಕ್ಯಾಟ್ ಪ್ರವೇಶಪರೀಕ್ಷೆಗೂ ತರಬೇತಿಯನ್ನು ಆಯೋಜಿಸಲಾಗುತ್ತಿದೆ.


ಫ್ಯಿಸಿಕ್ಸ್ ಕೆಮಿಸ್ಟ್ರಿ,ಮಾಥ್ಸ್ ಹಾಗೂ ಬಯೋಲಾಜಿಯಲ್ಲಿ ಪ್ರಸಿದ್ಧಿ ಪಡೆದಿರುವ ಪ್ರತಿಭಾನ್ವಿತ ಪ್ರಾಧ್ಯಾಪ ಕರ ತಂಡವು ವಿಜ್ಞಾನ ವಿಭಾಗದ ಪರಿಷ್ಕೃತ ಮಾಹಿತಿಗಳೊಂದಿಗೆ ತರಬೇತಿಯನ್ನು ನೀಡಲಿದೆ.


ತರಬೇತಿಯ ಸಂದರ್ಭದಲ್ಲಿ ಪರೀಕ್ಷೆಯಲ್ಲಿ ಅತೀನಿರೀಕ್ಷಿತ ಪ್ರಶ್ನೋತ್ತರ ಪತ್ರಿಕೆಗಳೊಂದಿಗೆ ತರಗತಿಗಳು ಜರಗಲಿದ್ದು ಮಾದರಿಪರೀಕ್ಷೆ ಹಾಗೂ ಪ್ರಸಿದ್ಧ ಪ್ರಕಾಶಕರುಗಳ ಕೃತಿಗಳು ಆಚಾರ್ಯಾಸ್ ಏಸ್ ಸಂಸ್ಥೆಯ ಗ್ರಂಥಾಲಯದಲ್ಲಿ ಲಭಿಸಲಿದೆ.


ಕಳೆದ ಒಂಬತ್ತು ವರ್ಷಗಳಲ್ಲಿ ಆಚಾರ್ಯಾಸ್ ಏಸ್ ಸಂಸ್ಥೆಯು ಆಯೋಜಿಸಿದ ಸಿಯಿಟಿ,ನೀಟ್ ಕ್ರಾಶ ಕೋರ್ಸ್ ನಲ್ಲಿ ತರಬೇತಿ ಪಡೆದ ಸುಮಾರು ಒಂದು ಸಾವಿರಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಪ್ರಸಿದ್ಧ ಮೆಡಿಕಲ್, ಪಾರಾ ಮೆಡಿಕಲ್ ಹಾಗೂ ಪ್ರಸಿದ್ಧ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಅಧ್ಯಯನಕ್ಕೆ ಆಯ್ಕೆಯಾಗಿದ್ದಾರೆ. ನೂರಾರು ವಿದ್ಯಾರ್ಥಿ,ವಿದ್ಯಾರ್ಥಿನಿಯರು ವೈದ್ಯರಾಗಿ, ಇಂಜಿನೀಯರಾಗಿ ದೇಶದ ವಿವಿದೆಡೆ ಈಗಾಗಲೇ ಸೇವೆ ಸಲ್ಲಿಸುತ್ತಿದ್ದು ಸುಮಾರು 15ವಿದ್ಯಾರ್ಥಿಗಳು ವಿದೇಶದಲ್ಲಿ ಸೇವೆ ಸಲ್ಲಿಸುತ್ತಿ ದ್ದಾರೆ.


ಒಂಬತ್ತು,ಹಾಗೂ ಹತ್ತನೇತರಗತಿಯ ಸಿ.ಬಿ.ಎಸ.ಯಿ,ಸ್ಟೇಟ್ ಹಾಗೂ ಐ.ಸಿ.ಯಸ.ಯಿ ವೆಕೇಶನ್ ಬಾಚ್ ಪ್ರತ್ಯೇಕವಾಗಿ ಜರಗಲಿದ್ದು ಮಾರ್ಚ ಕೊನೆಯ ವಾರದಲ್ಲಿ ತರಗತಿಗಳು ಆರಂಭವಾಗಲಿದೆ. ಪಿಯುಸಿ ವೆಕೇಶನ್ ಬಾಚ್ ಮಾರ್ಚ ಕೊನೆಯ ವಾರದಿಂದ ಆರಂಭವಾಗಲಿದೆ. ಈಗಾಗಲೇ ನೋಂದಣಿಯೂ ಆರಂಭವಾಗಿದೆ.


ಆಸಕ್ತರು ಈ ಕೂಡಲೇ ಉಡುಪಿ ತೆಂಕಪೇಟೆ, ಶ್ರೀವೆಂಕಟ್ರಮಣ ದೇವಾಲಯದ ಮುಂಭಾಗದ ರಾಧೇಶ್ಯಾಂ ಕಟ್ಟಡದ ಎರಡನೇ ಮಹಡಿಯಲ್ಲಿರುವ ಏಸ್ ಕಚೇರಿಯನ್ನು ಸಂಪರ್ಕಿಸಬೇಕೆಂದು ಏಸ್ ಸಂಸ್ಥೆಯ ನಿರ್ದೇಶಕ ಪಿ.ಅಕ್ಷೋಭ್ಯ ಆಚಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊಬೈಲ್:9901420714.or 08204299111.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!