BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಮೂಡಬಿದ್ರಿ: ಭಜರಂಗ ದಳದ ನಗರ ಸಂಯೋಜಕರಾಗಿದ್ದ ವಿಜೇಶ್ ನಿಧನ

 


ಮೂಡಬಿದ್ರಿ: ಭಜರಂಗ ದಳದ ನಗರ ಸಂಯೋಜಕರಾಗಿದ್ದ ವಿಜೇಶ್ ನಿಧನರಾಗಿದ್ದಾರೆ. ಅವರಿಗೆ 30 ವರ್ಷ ವಯಸ್ಸು ಆಗಿತ್ತು. ಭಜರಂಗದಳದಲ್ಲಿ ಸಕ್ರಿಯರಾಗಿದ್ದ ಇವರು ಸಂಘಟನೆಯ ಹಲವಾರು ಹೋರಾಟಗಳಲ್ಲಿ ಭಾಗವಹಿಸಿದ್ದರು.



ಪುತ್ತಿಗೆ ಶ್ರೀ ಸೋಮನಾಥೇಶ್ವರನ ಬ್ರಹ್ಮಕಲಶೋತ್ಸವದಲ್ಲಿ ಅಹರ್ನಿಶಿ ಸೇವೆ ಮಾಡುತ್ತಿದ್ದ ಸಂದರ್ಭದಲ್ಲೇ ಹೃದಯಾಘಾತಕ್ಕೆ ಒಳಪಟ್ಟು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು ತಡ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ವಿಶ್ವ ಹಿಂದೂ ಪರಿಷತ್‌ ಬಜರಂಗದಳ ಮೂಡುಬಿದಿರೆ ನಗರ ಸಂಯೋಜಕ ಸಮಾಜಮುಖಿ ಚಿಂತನೆ ಯುಳ್ಳ ಸಕ್ರಿಯ ಕಾರ್ಯಕರ್ತ ವಿಜೇಶ್ ಅವರ ನಿಧನಕ್ಕೆ ಹಲವಾರು ಗಣ್ಯರು, ಭಜರಂಗದಳದ ಮುಖಂಡರು ಸಂತಾಪ ಸೂಚಿಸಿದ್ದಾರೆ.

Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!