BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಪತ್ರಕರ್ತರ ಸಮಸ್ಯೆಗೆ ಸ್ಪಂಧಿಸಿದ ಪ್ರಭಾಕರ್


ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ನೀಡಲು ಇದ್ದ ಸಮಸ್ಯೆಯನ್ನು ಬಗೆಹರಿಸುವಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃ ತ್ವದ ನಿಯೋಗ ಮನವಿ ಮಾಡಿತು.


ಸುದ್ದಿವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತರು ನಿಗದಿತ ದಾಖಲೆಗಳ ಸಹಿತ ನವೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಮಾಧ್ಯಮ ಕಿಟ್ ವಿತರಣೆ ಸಂದರ್ಭದಲ್ಲಿ ಕೆಲವರು ಅನಗತ್ಯ ಗೊಂದಲ ಮೂಡಿಸಿದ್ದರು. ಈ ವಿಚಾರವನ್ನು ಪ್ರಭಾಕರ್ ಅವರಿಗೆ ವಿವರಿಸಲಾಯಿತು.


ಪತ್ರಕರ್ತರ ಮನವಿಯನ್ನು ಪರಿಗಣಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಕೂಡಲೇ ಕಾರ್ಯೋನ್ಮುಖರಾಗಿ ವಾರ್ತಾ ಇಲಾಖೆಯ ಆಯುಕ್ತರ ಜೊತೆಗೆ ಮಾತನಾಡಿ ತಾಂತ್ರಿಕವಾಗಿ ಇದ್ದ ಅಡಚಣೆಯನ್ನು ಬಗೆಹರಿ ಸಿದರು.


ಪರಿಣಾಮವಾಗಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ ಕೆ.ವಿ.ಪ್ರಭಾಕರ್ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದ ತಿಳಿಸಿತು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!