BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಂಘ ಸಂಸ್ಥೆ

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ

ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ದಿ.ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ  'ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ' ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ  ಸಂಸ್ಥೆಯು  2024ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನವನ್ನು ಆಹ್ವಾನಿ ಸಿದೆ. 



ಆಸಕ್ತರು ತಮ್ಮ ಸ್ವರಚಿತ ಸ್ವತಂತ್ರ ಕವನ ಸಂಕಲನದ ಮೂರು ಪ್ರತಿಗಳನ್ನು  ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.  ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ಅಂಶುಮನೆ , ಬುಡ್ನಾರ್ ರಸ್ತೆ ಕುಂಜಿ ಬೆಟ್ಟು ಉಡುಪಿ . ಕವನ ಸಂಕಲನಗಳ ಪ್ರತಿಗಳನ್ನು ಕಳುಹಿಸಲು ಕೊನೆಯ ದಿನಾಂಕ ಏಪ್ರಿಲ್ 30, 2025 .


ಪ್ರಶಸ್ತಿಯು ರೂಪಾಯಿ 10,000 ಗೌರವ ನಗದಿನೊಂದಿಗೆ ಪ್ರಶಸ್ತಿಪತ್ರ ಹಾಗೂ ಫಲಕವನ್ನು ಒಳಗೊಂಡಿ ರುತ್ತದೆ ಎಂದು ಪ್ರಶಸ್ತಿ ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾದ೯ನ್ ತಿಳಿಸಿರುತ್ತಾರೆ.


ಕೃತಿಗಳು ಸ್ವರಚಿತ, ಸ್ವತಂತ್ರ ಕವನ ಸಂಕಲನಗಳಾಗಿರಬೇಕು, ಅನುವಾದ, ರೂಪಾಂತರ, ಶಿಶುಪ್ರಾಸ, ಹನಿಗವನ ಇತ್ಯಾದಿ ಕೃತಿಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.  ಹೆಚ್ಚಿನ ವಿವರಗಳಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನ(ರಿ.)ಉಡುಪಿ ಇದರ ಸಂಚಾಲಕ ರವಿರಾಜ್ ಎಚ್. ಪಿ. (98452 40309 )ಅವರನ್ನು ಸಂಪರ್ಕಿಸಬಹುದು.

Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!