BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ “ಪತ್ರಿಕೋದ್ಯಮದಲ್ಲಿ ಛಾಯಾಚಿತ್ರಗಳ ಪಾತ್ರ” ವಿಷಯದ ಕುರಿತು ಕಾರ್ಯಾಗಾರ

ದಿನ ನಿತ್ಯದ ಆಗುಹೋಗುಗಳನ್ನು ತಮ್ಮ ಕ್ಯಾಮರಾ ಕಣ್ಣೊಳಗೆ ಸಮರ್ಪಕವಾಗಿ ಹಿಡಿದಿಡುವ ಸಾಮರ್ಥ್ಯವಿರುವುದು ಛಾಯಾಗ್ರಾಹಕನಿಗೆ ಮಾತ್ರ. 

ಇಂದು ವಿಶಾಲವಾದ ಜಗತ್ತಿನ ಅತಿದೊಡ್ಡ ಜಾಲವೆನಿಸಿದ ಛಾಯಾಚಿತ್ರಗ್ರಹಣದಲ್ಲಿ ಯುವ ಮನಸ್ಸುಗಳಿಗೆ ವಿಪುಲ ಅವಕಾಶಗಳಿವೆ. ಪತ್ರಿಕೋದ್ಯಮ ಸೇರಿದಂತೆ ಮಾಧ್ಯಮದ ಎಲ್ಲಾ ಕ್ಷೇತ್ರಗಳಲ್ಲಿಯೂ ಛಾಯಾಗ್ರಹಣಕ್ಕೆ ಇರುವ ಸವಾಲುಗಳನ್ನು ಗಮನಿಸಿಕೊಂಡು ವಿದ್ಯಾರ್ಥಿಗಳು ಈ ಕ್ಷೇತ್ರದಲ್ಲಿ ನೆಲೆಯೂರುವ ಪ್ರಯತ್ನ ಮಾಡಬೇಕಿದೆ ಎಂದು ಛಾಯಾಚಿತ್ರ ಪತ್ರಕರ್ತ ಜನಾರ್ದನ ಕೊಡವೂರು ಅವರು ಅಭಿಪ್ರಾಯ ಪಟ್ಟರು. 

ಅವರು ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಶನಿವಾರದಂದು ಕನ್ನಡ ವಿಭಾಗ ಹಾಗೂ ಎನ್ ಎಸ್ ಎಸ್ ಸಹಯೋಗದೊಂದಿಗೆ “ಪತ್ರಿಕೋದ್ಯಮದಲ್ಲಿ ಛಾಯಾಚಿತ್ರಗಳ ಪಾತ್ರ” ಎಂಬ ವಿಷಯದ ಕುರಿತು ನಡೆದ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.  

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಕನ್ಯಾ ಮೇರಿ. ಜೆ ಅವರು ವಹಿಸಿಕೊಂಡಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆಯಾದ ಡಾ. ಪ್ರಜ್ಞಾ ಮಾರ್ಪಳ್ಳಿ ಅವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿಗಳಾದ ಚಿರಂಜನ್ ಕೆ ಶೇರಿಗಾರ್ ಅವರು ವಂದಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!