BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಆರೋಗ್ಯ

ಮಾರ್ಚ್ 9: ಉಡುಪಿ ಪ್ರಸಾದ್ ನೇತ್ರಾಲಯದಲ್ಲಿ ‘ಲಾಸಿಕ್ ಲೇಸರ್ ಕಣ್ಣಿನ ಉಚಿತ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ.’

 

 

ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ಉಡುಪಿ ಕೇ೦ದ್ರದಲ್ಲಿ ‘ಲಾಸಿಕ್ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರ’ವು ಮಾರ್ಚ್9, ಭಾನುವಾರದ೦ದು ಬೆಳಿಗ್ಗೆ 9ರಿ೦ದ ಮಧ್ಯಾಹ್ನ1ರ ವರೆಗೆ ನಡೆಯಲಿದೆ.


18 ವರ್ಷ ಪ್ರಾಯದಿ೦ದ ಸುಮಾರು 40 ವರ್ಷ ಪ್ರಾಯದವರೆಗಿನವರಿಗೆ ಮಾಡಬಹುದಾದ ಅತ್ಯಾಧುನಿಕ ಲೇಸರ್ ಚಿಕಿತ್ಸೆಯ ಮೂಲಕ ಕನ್ನಡಕ ಮತ್ತು ಕಾ೦ಟಾಕ್ಟ್ ಲೆನ್ಸ್ನಿ೦ದ ಮುಕ್ತಿ ಹೊ೦ದಬಹುದಲ್ಲದೇ ಈ ಚಿಕಿತ್ಸೆಯಿ೦ದ ೫ ನಿಮಿಷಗಳಲ್ಲಿ ಪರಿಶುದ್ಧವಾದ ದೃಷ್ಟಿಯನ್ನು ಪಡೆಯಬಹುದು. ಚಿಕಿತ್ಸೆಯ ನ೦ತರ ಕೂಡಲೇ ರೋಗಿಯು ತನ್ನೆಲ್ಲಾ ದೈನ೦ದಿನ ಚಟುವಟಿಕೆಗಳನ್ನು ಮಾಡಬಹುದು. ಯಾವುದೇ ನೋವು ಈ ಚಿಕಿತ್ಸೆಯಿ೦ದ ಉ೦ಟಾಗುವುದಿಲ್ಲ.



ಶಿಬಿರದಲ್ಲಿ ದೃಷ್ಟಿ ಪರೀಕ್ಷೆ, ಕಣ್ಣಿನ ನರ ಪರೀಕ್ಷೆ, ಟೋಪೋಗ್ರಫಿ ​ಸ್ಕ್ಯಾನ್  (​ಶಸ್ತ್ರಚಿಕಿತ್ಸೆಗೆ ಮೊದಲು ಮಾಡುವ ಪರೀಕ್ಷೆ) ಮೊದಲಾದುವುಗಳನ್ನು ​ಹಾಗು ಚಿಕಿತ್ಸೆಗೆ ಅರ್ಹವಾದ ರೋಗಿಗಳಿಗೆ ಲಾಸಿಕ್ ಲೇಸರ್ ಚಿಕಿತ್ಸೆಯನ್ನು ಉಚಿತವಾಗಿ ನಡೆಸಲಾಗುವುದು. ಹೆಚ್ಚಿನ ವಿವರಗಳಿಗೆ  9482863095, 8792882134 ಈ ನ೦ಬರನ್ನು ಸ೦ಪರ್ಕಿಸಬಹುದು ಎ೦ದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. 

Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!