BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಅಪರಾಧ

ಕ್ರಿಕೆಟ್‌ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೋಡಗಿರುವ ಆರೋಪಿಗಳ ಬಂಧನ

ಸೆನ್ ಪೊಲೀಸ್ ಉಪಾಧೀಕ್ಷಕರಾದ ಎ.ಸಿ ಲೋಕೇಶ್‌ ಮತ್ತು ಪೊಲೀಸ್ ನಿರೀಕ್ಷಕರಾದ ಶ್ರೀ ರಾಮಚಂದ್ರ ನಾಯಕ್‌ರವರ ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕರಾದ ಪವನ್‌ ನಾಯಕ್, ಎ.ಎಸ್.ಐ ಉಮೇಶ್‌ ಮತ್ತು ಸಿಬ್ಬಂದಿಯವರಾದ ಪ್ರವೀಣ್ ಕುಮಾರ್‌, ಪ್ರವೀಣ್‌, ರಾಘವೇಂದ್ರ, ರಾಜೇಶ್, ಸಂತೋಷ, ಅರುಣ್‌ ಕುಮಾರ್‌, ದಿಕ್ಷೀತ್ , ನಿಲೇಶ್‌, ಪವನ್‌, ಮಾಯಪ್ಪ, ಜ್ಯೋತಿ, ವೈಶಾಲಿರವರನ್ನೊಳಗೊಂಡ ತಂಡ ಉಡುಪಿ ಅಜ್ಜರಕಾಡು ಭುಜಂಗ ಪಾರ್ಕ್‌ ಸಮೀಪ ಸಾರ್ವಜನಿಕ ಸ್ಥಳದಲ್ಲಿ PARKER ಎಂಬ ಬೆಟ್ಟಿಂಗ್ ಮೊಬೈಲ್ ಆ್ಯಪ್‌ನ ಸಹಾಯದಿಂದ ತಮ್ಮಲ್ಲಿರುವ ಸ್ಮಾರ್ಟ್‌ ಫೋನ್‌ ಮೂಲಕ ದಿನಾಂಕ 23.04.2025ರಂದು ಹೈದರಾಬಾದಿನ ರಾಜೀವ್‌ಗಾಂಧಿ ಇಂಟರ್‌ ನ್ಯಾಷನಲ್‌ ಕ್ರಿಕೆಟ್‌ ಸ್ಟೇಡಿಯಂನಲ್ಲಿ SRH (ಸನ್‌ ರೈಸರ್ಸ್‌ ಹೈದರಾಬಾದ್‌) ಮತ್ತು MI (ಮುಂಬೈಇಂಡಿಯನ್ಸ್‌) ತಂಡಗಳ ನಡುವೆ ನಡೆಯುವ IPL T20 ಕ್ರಿಕೆಟ್‌ ಮ್ಯಾಚ್‌ಗೆ ಸಂಬಂಧಪಟ್ಟು, ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಾ ಕ್ರಿಕೆಟ್‌ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿರುವ ಆರೋಪಿಗಳಾದ 1. ಸಂದೀಪ್‌(34) ತಂದೆ:-ಸೀತಾರಾಮ, ಕೋರ್ಗಿ, ಕುಂದಾಪುರ

2. ಶ್ರೀರಾಜ್‌(33), ತಂದೆ: ಶೇಖರ, ಬೇಳೂರು,

   ಕುಂದಾಪುರ ಮತ್ತು

3. ಮಧುಕರ್‌(44) ತಂದೆ: ರಾಮ, ಮೋಳ ಹಳ್ಳಿ,

  ಕುಂದಾಪುರ ಇವರು ಆಕ್ರಮವಾಗಿ ಬೆಟ್ಟಿಂಗ್‌ ದಂಧೆ ನಡೆಸುತ್ತಾ ಇತರೇ ಬೇರೆ ಬೇರೆ ವ್ಯಕ್ತಿಗಳಿಗೆ ಕರೆ ಮಾಡಿ ಅವರವರ ತಂಡವನ್ನು ತಿಳಿಸಿ ಅವರಿಂದ ಹಣವನ್ನು ಸಂಗ್ರಹ ಮಾಡುತ್ತಾ ಅವರಿಗೆ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನನ್ನು ಡೌನ್‌ಲೋಡ್ ಮಾಡಿ ಕೊಟ್ಟಿದ್ದು, ಇವರ ಬಳಿ ಸಾರ್ವಜನಿಕರಿಂದ ಆಕ್ರಮವಾಗಿ ಕ್ರಿಕೆಟ್‌ ಬೆಟ್ಟಿಂಗ್‌ ಬಗ್ಗೆ ಸಂಗ್ರಹ ಮಾಡಿದ ನಗದು ಹಣ ರೂ.81,700/-, 4 ಮೊಬೈಲ್‌ ಅಂದಾಜು ಮೌಲ್ಯ ರೂ. 1,35,000/-, ಮತ್ತು ಕೃತ್ಯಕ್ಕೆ ಉಪಯೋಗಿಸಿದ ಕೆಎ-20-ಎಂ.ಎಫ್-1440 ನೇ ಕಾರು ಮೌಲ್ಯ ರೂ.10,00,000/-ನ್ನು ಸ್ವಾಧೀನಪಡಿಸಿಕೊಂದಿರುವುದಾಗಿದೆ. ಈ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 14/2025 ಕಲಂ: 78 KP ACT ಮತ್ತು112 ಬಿಎನ್‌ ಎಸ್‌ ರಂತೆ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ದಿನಾಂಕ 06/05/2025ರವರೆಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!