Header Ads Widget

ಕಾರ್ಕಳ: ದೆಂದಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನ ಸಂಪರ್ಕ ರಸ್ತೆ ಲೋಕಾರ್ಪಣೆ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ವಿ ಸುನೀಲ್ ಕುಮಾರ ಅವರ ಅನುದಾನನಿಂದ ಸುಮಾರು 5 ಲಕ್ಷ ವೆಚ್ಚದಲ್ಲಿ ಮರು ಡಾಮರೀಕರಣಗೊಂಡ ದೆಂದಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನ ಸಂಪರ್ಕ ರಸ್ತೆಯನ್ನು ಶಾಸಕರಾದ ಶ್ರೀ ವಿ ಸುನೀಲ್ ಕುಮಾರ್ ಲೋಕಾರ್ಪಣೆಗೈದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಯುವರಾಜ್ ಜೈನ್ ಉಪಾಧ್ಯಕ್ಷರಾದ ಶ್ರೀಮತಿ ಯಶೋಧ ಶೆಟ್ಟಿ ವೇದಮೂರ್ತಿ ಶ್ರೀ ಶ್ರೀರಾಮ್ ಭಟ್ ರಮೇಶ್ ಶೆಟ್ಟಿ ಮುಂದೆಲಾಡಿಮನೆ ವಿಜಯ್ ಶೆಟ್ಟಿ ಪೊರ್ಲೊಟ್ಟು ಗುತ್ತು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಕರುಣಾಕರ್ ಎಸ್ ಕೋಟ್ಯಾನ್ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಪ್ರವೀಣ್ ಕೋಟ್ಯಾನ್ ಶ್ರೀ ವಿಶ್ವನಾಥ್ ಶೆಟ್ಟಿ ಭಾಸ್ಕರ್ ಭಟ್ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು ಮೋಹನ್ ಶೆಟ್ಟಿ ಸಾಣೂರು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.