BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಂಘ ಸಂಸ್ಥೆ

ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಕಂಬಳ ಮನೆ ದಿನೇಶ್ ಶೆಟ್ಟಿ ಆಯ್ಕೆ

ಉಡುಪಿ: ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಕಂಬಳ ಮನೆ ದಿನೇಶ್ ಶೆಟ್ಟಿ ಇವರನ್ನು ಆಯ್ಕೆ ಮಾಡಲಾಗಿದೆ.

ಸಮಿತಿಯಲ್ಲಿ ‌ಪರ್ಯಾಯ ಅರ್ಚಕರು ಸೇರಿದಂತೆ, ಪಾಂಡುರಂಗ ನಾಯ್ಕ್, ಶೇಖರ್ ಸುವರ್ಣ ಗರಡಿಮನೆ, ಲಕ್ಷ್ಮೀನಾರಾಯಣ ರಾವ್, ದಿನೇಶ್ ಶೆಟ್ಟಿ ಕಂಬಳ ಮನೆ, ಉಮೇಶ್ ಎಸ್. ಶೆಟ್ಟಿಗಾರ್, ಶಂಕರ್ ಆಚಾರ್ಯ, ವಿಜಯಲಕ್ಷ್ಮಿ ಎಂ., ಚಂದ್ರಾವತಿ ಇವರನ್ನು ಆಯ್ಕೆ ಮಾಡಿದೆ.

ದೇವಸ್ಥಾನದ ಆಡಳಿತಾಧಿಕಾರಿಯಾದ ರೇಷ್ಮಾ ಅವರು ಬುಧವಾರ ನೂತನ ಅಧ್ಯಕ್ಷರಾದ ದಿನೇಶ್ ಶೆಟ್ಟಿಯವರಿಗೆ ದೇವಸ್ಥಾನದ ಕೀಲಿಕೈ ನೀಡುವ ಮುಖಾಂತರ ಅಧಿಕಾರ ಹಸ್ತಾಂತರಿಸಿದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!