ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದೆಂದಬೆಟ್ಟು ಸಾಣೂರು, ಇದರ ಜೀರ್ಣೋದ್ದಾರ ಅಷ್ಟಬಂಧ ಬ್ರಹ್ಮಕಲಶೋತ್ಸವವೂ ಏಪ್ರಿಲ್ 23ರಿಂದ ಮೇ 4 ರವರೆಗೆ ನಡೆಯಲಿದೆ.
ಇದರ ಆಮಂತ್ರಣ ಪತ್ರಿಕೆ ಹಾಗೂ ವಾಹನದ ಸ್ಟಿಕ್ಕರ್ ಬಿಡುಗಡೆ ಕಾರ್ಯಕ್ರಮವು ಶ್ರೀ ಕ್ಷೇತ್ರದಲ್ಲಿ ಇಂದು ಏಪ್ರಿಲ್ 7 ರಂದು ನಡೆಯಿತು ಜೀರ್ಣೋದ್ದಾರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿಯ ಮುಂಬೈ ಸಮಿತಿ ಅಧ್ಯಕ್ಷರಾದ ಶ್ರೀ ರಮೇಶ್ ಶೆಟ್ಟಿ ಮುದೆಲಾಡಿ ಮನೆ ಸಾಣೂರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಪ್ರತಿಯೊಂದು ಮನೆಯಿಂದಲೂ ಭಾಗವಹಿಸಿ ಬ್ರಹ್ಮಕಲಶೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀರಾಮ ಭಟ್, ಜೀರ್ಣೋದ್ಧಾರ ಮತ್ತು ಬ್ರಹ್ಮಕಲೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರಭಾತ್ ನಾಯ್ಕ್ ಸಾಣೂರು ಗುತ್ತು, ಮುಂಬೈ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀ ವಿದ್ಯಾಧರ್ ಕರ್ಕೇರ ಕಡೆಬೆಟ್ಟು ಗುತ್ತು, , ಶ್ರೀ ವಿಜಯ ಶೆಟ್ಟಿ ಪೊರ್ಲೊಟ್ಟು ಗುತ್ತು, ಸಂಘಟನಾ ಕಾರ್ಯದರ್ಶಿಯಾದ ಜಗದೀಶ್ ಪೂಜಾರಿ ಸಾಣೂರು, ನರಸಿಂಹ ಭಟ್ ಸ್ವಾಗತ ಸಮಿತಿ ಸಂಚಾಲಕರಾದ ಯುವರಾಜ್ ಬಲಿಪ ಜೀರ್ಣೋದ್ದಾರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕರಾದ ಶ್ರೀ ಯುವರಾಜ್ ಜೈನ್ ವಿವಿಧ ಸಮಿತಿಯ ಸಂಚಾಲಕರಾದ ಶ್ರೀ ವಿಶ್ವನಾಥ್ ಶೆಟ್ಟಿ ಭಾಮಿನಿ ಏರ್ನಡ್ಕ ಗುತ್ತು, ಶ್ರೀ ದೇವಾನಂದ್ ಶೆಟ್ಟಿ ಪ್ರವೀಣ್ ಕೋಟ್ಯಾನ್ ಶಂಕರ್ ಶೆಟ್ಟಿ, ಕೊರಗ ಶೆಟ್ಟಿ ಪದ್ಮನಾಭ ಶೆಟ್ಟಿ, ಪ್ರವೀಣ್ ಶೆಟ್ಟಿ ಸತೀಶ್ ಮಠದಕೆರೆ ಸದಾಶಿವ ಶೆಟ್ಟಿ ಸುನೀಲ್ ಶೆಟ್ಟಿ ಮಹೇಶ್ ಶೆಟ್ಟಿ ಸಾಧು ನಾಯ್ಕ್ ಕರುಣಾಕರ್ ಶೆಟ್ಟಿ ಮಾಧವ ಭಂಡಾರ್ಕರ್ ಶೇಖರ್ ಶೆಟ್ಟಿ ಮಂಜೇಶ್ ಶೆಟ್ಟಿ ಅಖಿಲೇಶ್ ಭಾಸ್ಕರ್ ಭಟ್ ಮತ್ತಿತರರು ಉಪಸ್ಥಿತರಿದ್ದರು ಮಾಧ್ಯಮ ಮತ್ತು ಪ್ರಚಾರ ಸಮಿತಿ ಸಂಚಾಲಕರಾದ ಮೋಹನ್ ಶೆಟ್ಟಿ ಸಾಣೂರು ಕಾರ್ಯಕ್ರಮ ನಿರೂಪಿಸಿದರು