BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕರಾವಳಿ

ಉಡುಪಿ : ಕಳೆದುಹೋದ ಮೊಬೈಲ್‌ ಗಳನ್ನು ಪತ್ತೆಹಚ್ಚಿ ದೂರುದಾರರಿಗೆ ಮೊಬೈಲ್‌ ಹಸ್ತಾಂತರ

ಉಡುಪಿ ನಗರ ಪೊಲೀಸ್‌ ಠಾಣಾ ನಿರೀಕ್ಷಕರಾದ ಮಂಜುನಾಥ ವಿ ಬಡಿಗೇರ್ ಹಾಗೂ ಪೊಲೀಸ್‌ ಉಪನಿರೀಕ್ಷಕರುಗಳಾದ ಪುನೀತ್‌ ಕುಮಾರ್‌ ಬಿ ಈ, ಈರಣ್ಣ ಶಿರಗುಂಪಿ, ಭರತೇಶ್‌ ಕಂಕಣವಾಡಿ ಮತ್ತು ಗೋಪಾಲಕೃಷ್ಣ ಜೋಗಿ ಮತ್ತು ಠಾಣಾ ಗಣಕಯಂತ್ರ ಸಿಬ್ಬಂದಿಯವರಾದ ಪಿಸಿ ವಿನಯಕುಮಾರ ಅವರ ತಂಡ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ KSP app ಮುಖೇನಾ ಮೊಬೈಲ್‌ ಕಾಣೆಯಾದ ದೂರುಗಳು ಸ್ವೀಕರಿಸಿದ್ದು, ನಂತರ ಸದರಿ ಮೊಬೈಲ್‌ ಗಳನ್ನು ಭಾರತ ಸರ್ಕಾರ ಜಾರಿಗೆ ತಂದಿರುವ CEIR ಪೋರ್ಟಲ್‌ ಅಪ್ಲಿಕೇಷನ್‌ ಅಡಿಯಲ್ಲಿ ಮೊಬೈಲ್‌ ಗಳನ್ನು ಬ್ಲಾಕ್‌ ಮಾಡಿದ್ದು, 2025 ನೇ ಸಾಲಿನಲ್ಲಿ CEIR ಪೋರ್ಟಲ್‌ ಮುಖಾಂತರ 32 ಮೊಬೈಲ್‌ಗಳನ್ನು ಪತ್ತೆಹಚ್ಚಿ, ಈಗಾಗಲೇ ದೂರುದಾರರಿಗೆ ಹಸ್ತಾಂತರಿಸಿದ್ದು, ಸದರಿ ಮೊಬೈಲ್ ಗಳ ಅಂದಾಜು ಒಟ್ಟು 4.5 ಲಕ್ಷ ರೂ ಮೌಲ್ಯ ಆಗಿರುತ್ತದೆ. 

ಈ ದಿನ ದಿನಾಂಕ:09-04-2025 ರಂದು 27 ಮೊಬೈಲ್‌ ಗಳನ್ನು ಕಳೆದುಕೊಂಡ ದೂರು ಅರ್ಜಿದಾರರನ್ನು ಠಾಣೆಗೆ ಕರೆಸಿ ಉಡುಪಿ ಉಪವಿಭಾಗ ಪೊಲೀಸ್‌ ಉಪಾಧೀಕ್ಷಕರಾದ ಶ್ರೀ ಪ್ರಭು ಡಿ.ಟಿ. ಹಾಗೂ ಉಡುಪಿ ನಗರ ಪೊಲೀಸ್‌ ಠಾಣಾ ನಿರೀಕ್ಷಕರಾದ ಮಂಜುನಾಥ ವಿ ಬಡಿಗೇರ್ ಹಾಗೂ ಪೊಲೀಸ್‌ ಉಪನಿರೀಕ್ಷಕರುಗಳಾದ ಪುನೀತ್‌ ಕುಮಾರ್‌ ಬಿ ಈ, ಈರಣ್ಣ ಶಿರಗುಂಪಿ, ಭರತೇಶ್‌ ಕಂಕಣವಾಡಿ ಮತ್ತು ಗೋಪಾಲಕೃಷ್ಣ ಜೋಗಿ ಇವರುಗಳು ಹಸ್ತಾಂತರ ಮಾಡಿರುತ್ತಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!