ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಂ ಶಂಕರ್‌ ನೇಮಕ

ಉಡುಪಿ ಪೊಲೀಸ್ ಅಧೀಕ್ಷರಾಗಿದ್ದ ಡಾ. ಅರುಣ್ ಕೆ ಅವರನ್ನು ದಕ್ಷಿಣಕನ್ನಡ ಜಿಲ್ಲಾ ಎಸ್ಪಿಯಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹರಿರಾಂ ಶಂಕರ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು