BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಕೃಷ್ಣಾನುಗ್ರಹ ಅರ್ಹ ಸಂಸ್ಥೆ ಹಾಗೂ ದತ್ತು ಸ್ವೀಕಾರ ಕೇಂದ್ರದ ಸೋಲಾರ್ ವಿದ್ಯುದೀಕರಣ ಉದ್ಘಾಟನೆ

ಮಣಿಪಾಲ್ ಎನರ್ಜಿ ಇನ್ಕ್ರಾಟೆಕ್ ಲಿಮಿಟೆಡ್ ಹಾಗೂ ಲಯನ್ಸ್ ಕ್ಲಬ್ ಮಣಿಪಾಲ ಇದರ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ ಸಂತೆಕಟ್ಟೆಯ ಕೃಷ್ಣಾನುಗ್ರಹ ಆಶ್ರಮಕ್ಕೆ ಸಂಪೂರ್ಣ ವಾದಂತಹ ಸೌರ ಫಲಕವನ್ನು ಅಳವಡಿಸಲಾಯಿತು. 

ಈ ಸಮಾರಂಭವನ್ನು ಶ್ರೀ ಸೋದೆ ವಾದಿರಾಜ ಮಠದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಣಿಪಾಲ್ ಎನರ್ಜಿ ಇನ್ಕ್ರಾಟೆಕ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಶ್ರೀಯುತ ಸಾಗರ್ ಮುಖ್ಯೋಪಾಧ್ಯಾಯ್ ರವರು ನೀಡಿದಂತಹ ಸೇವೆಯನ್ನು ಶ್ರೀಗಳು ಶ್ಲಾಘಿಸಿ ಶ್ರೀ ಕೃಷ್ಣ ಪರಮಾತ್ಮನ ಅನುಗ್ರಹ ಸಂಸ್ಥೆಗೆ ಸದಾ ಇರಲಿ ಎಂದು ಹಾರೈಸುವುದರ ಜೊತೆಗೆ ಕೃಷ್ಣಾನುಗ್ರಹ ಆಶ್ರಮದಲ್ಲಿ ಆಶ್ರಯ ಪಡೆದ ಎಲ್ಲ ಮಕ್ಕಳು ಮತ್ತು ಸಿಬ್ಬಂದಿ ವರ್ಗದವರಿಗೆ ಹರಿಸಿ ಆಶೀರ್ವದಿಸಿದರು.

ಈ ಸಮಾರಂಭದಲ್ಲಿ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀಯುತ ಬಿ. ಕೆ ನಾರಾಯಣ್ , ಕೃಷ್ಣಾನುಗ್ರಹ ಸಂಸ್ಥೆಗೆ ಅನೇಕ ರೀತಿಯಲ್ಲಿ ಸೇವೆ ಸಲ್ಲಿಸಿದಂತಹ ಮಣಿಪಾಲ್ ಲಯನ್ಸ್ ಚಾರಿಟೇಬಲ್ ಫೌಂಡೇಶನ್ ನ ಡಾ. ಎಚ್ ಗಣೇಶ್ ಪೈ, ಲ. ರಮೇಶ್ ಕಿಣಿ, ಲಯನ್ಸ್ ಜಿಲ್ಲಾ ಗವರ್ನರ್ ಲ. ಹನೀಫ್ ಮಹಮ್ಮದ್, ಜಿಲ್ಲಾ ಲಯನ್ಸ್ ಅಸಿಸ್ಟೆಂಟ್ ಗವರ್ನರ್ ಶ್ರೀಮತಿ ಸ್ವಪ್ನ ಸುರೇಶ್, ಲಯನ್ಸ್ ಕ್ಲಬ್ ಮಣಿಪಾಲ್ ಇದರ ಅಧ್ಯಕ್ಷ ರಾದ ಡಾ. ಶಕೀಲಾ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಡಾ. ಉಮೇಶ್ ಪ್ರಭು, ಸಿಬ್ಬಂದಿ ವರ್ಗದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!