ಮಂಗಳೂರಿನಲ್ಲಿ ಸಾರ್ವಜನಿಕ ಸ್ಥಳದಲ್ಲೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮತಾಂದ ಶಕ್ತಿಗಳು ರಾಜರೋಶವಾಗಿ ಬರ್ಬರವಾಗಿ ಹತ್ಯೆಗೈದಿರುವುದು ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎನ್ನುವುದು ಮತ್ತೆ ಸಾಬೀತಾಗಿದೆ. ಬಿಜೆಪಿ ಯುವಮೋರ್ಚಾ ಇದನ್ನು ಖಂಡಿಸುತ್ತದೆ ಮತ್ತು ಆರೋಪಿಗಳನ್ನು 24 ಗಂಟೆ ಒಳಗೆ ಬಂದಿಸಬೇಕಾಗಿ ಪೋಲಿಸ್ ಇಲಾಖೆಯನ್ನು ಅಗ್ರಹಿಸುತ್ತದೆ ಎಂದು ಜಿಲ್ಲಾ ಬಿಜೆಪಿ ಯುವಮೋರ್ಚಾ ಅದ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ತಿಳಿಸಿದ್ದಾರೆ.