Header Ads Widget

ರಾಜ್ಯಕ್ಕೆ ಪ್ರಥಮ ರಾಂಕ್ ಪಡೆದ ಸ್ವಸ್ತಿ ಕಾಮತ್ ರವರಿಗೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸನ್ಮಾನ

ಉಡುಪಿ : ಕರ್ನಾಟಕ SSLC 2025 ರ ಫಲಿತಾಂಶದಲ್ಲಿ ರಾಜ್ಯಕ್ಕೆ ರಾಂಕ್ ಪಡೆದ ಸ್ವಸ್ತಿ ಕಾಮತ್ ರವರಿಗೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 

ಈ ಸಂದರ್ಭದಲ್ಲಿ ಪೋಷಕರಾದ ಜನಾರ್ದನ ಕಾಮತ್,ಶಾಂತಿ ಕಾಮತ್,ಎಲ್ಲಾರೆ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ವ್ಯವಸ್ಥಾಪಕರಾದ ಪ್ರಭಾಕರ್ ಶೆಟ್ಟಿ, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ತಂಝೀಮ್ ಶಿರ್ವ, ವಿಘ್ನೇಶ್ ಉಪಸ್ಥಿತರಿದ್ದರು.