ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಮೇ 28ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮೇ 27ರಂದು ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಸದೃಢ ಸಮಾಜವನ್ನು ಕಟ್ಟುವ ಸದುದ್ದೇಶದೊಂದಿಗೆ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗಾಗಿ ವಿಶ್ವಕರ್ಮ ಒಕ…