ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ ಇಂದು ದಿನಾಂಕ 30-5-2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ರವರು ಆದೇಶಿಸಿದ್ದಾರೆ.
ಎಸ್ .ಎಸ್. ಎಲ್ .ಸಿ ಪೂರಕ ಪರೀಕ್ಷೆಯು ಎಂದಿನಂತೆ ನಡೆಯಲಿದೆ

ಶಿಕ್ಷಣ
ಸದೃಢ ಸಮಾಜವನ್ನು ಕಟ್ಟುವ ಸದುದ್ದೇಶದೊಂದಿಗೆ ವಿಶ್ವಕರ್ಮ ಸಮಾಜದ ವಿದ್ಯಾರ್ಥಿಗಳಿಗಾಗಿ ವಿಶ್ವಕರ್ಮ ಒಕ…
📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!
ವಾಟ್ಸಪ್ ಗ್ರೂಪ್ ಜಾಯಿನ್ ಆಗಿ