BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ವಿಪರೀತ ಮಳೆಯ ಸಂದರ್ಭದಲ್ಲಿ ಜಾಗೃತೆ ವಹಿಸಿ - ರಮೇಶ್ ಕಾಂಚನ್

ವಾಯುಭಾರ ಕುಸಿತದಿಂದಾಗಿ ಬರುತ್ತಿರುವ ವಿಪರೀತ ಮಳೆ, ಜೋರಾಗಿ ಬೀಸುತ್ತಿರುವ ಗಾಳಿ ಯಿಂದಾಗಿ ಕೆಲವು ಕಡೆ ಅನಾಹುತಗಳು ಸೃಷ್ಟಿಯಾಗಿದ್ದು,ಇನ್ನು ಕೆಲವೇ ದಿನಗಳಲ್ಲಿ ಮುಂಗಾರು ಮಳೆ ಕೂಡ ಪ್ರಾರಂಭವಾಗುವ ಹೊತ್ತಿನಲ್ಲಿ ಜನರು ಬಹಳ ಜಾಗೃತೆ ವಹಿಸುವಂತೆ ನಗರಸಭೆಯ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್ ವಿನಂತಿಸಿಕೊಂಡಿದ್ದಾರೆ.


ಹಾಗೆಯೇ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮಳೆಯ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯವಾದ ಮುಂಜಾಗ್ರತಾ ಕ್ರಮ ಹಾಗೂ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲು, ಸಾರ್ವಜ ನಿಕ ದೂರುಗಳಿಗೆ ತುರ್ತುಸ್ಪಂದಿಸಲು ನಗರಸಭೆಯಲ್ಲಿ ಮಳೆಗಾಲದ ತುರ್ತುಕಾರ್ಯಪಡೆ ಇದ್ದು ಆಯಾಯ ವಾರ್ಡ್ ಗಳಿಗೆ ಸೂಪರ್ ವೈಸರ್ ಹಾಗೂ ಆರೋಗ್ಯ ನಿರೀಕ್ಷಕರನ್ನು ನಗರಸಭೆ ನೇಮಿಸಿ ರುತ್ತದೆ.


ಜನರು ಮಳೆಯ ಅನಾಹುತಗಳಿಗೆ ಧೃತಿಗೆಡದೆ ಯಾವುದೇ ಸಮಸ್ಯೆಗಳು ಎದುರಾದಲ್ಲಿ ನಗರ ಸಭೆಯ ಸಹಾಯವಾಣಿ ನಿಯಂತ್ರಣ ಕೊಠಡಿ ಸಂಖ್ಯೆ 0820 -2520306, ನೋಡಲ್ ಅಧಿಕಾರಿ ಸಹಾಯಕ ಕಾರ್ಯಪಾಲಕ ಅಭಿಯಂತರ ದುರ್ಗಾಪ್ರಸಾದ್ 9741943666 ಹಾಗೂ ತಮ್ಮ ಮೊಬೈಲ್ ಸಂಖ್ಯೆಗೆ 9844192340  ಕರೆ ಮಾಡಬಹುದು.ಹಾಗೆಯೇ ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳನ್ನು ಸಂಪರ್ಕಿಸಬೇಕಾಗಿ ರಮೇಶ್ ಕಾಂಚನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!