BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

​ಪೂರ್ಣಪ್ರಜ್ಞ ಕಾಲೇಜು ಉಡುಪಿ*~ ಪ್ರಜ್ಞಾ ಉದ್ಯೋಗ ಮೇಳ -2025


ಪೂರ್ಣಪ್ರಜ್ಞ   ಕಾಲೇಜು​  (ಸ್ವಾಯತ್ತ) ಹಾಗೂ ಸ್ನಾತಕೋತ್ತರ ಕೇಂದ್ರ ಉಡುಪಿ ಇಲ್ಲಿ ದಿನಾಂಕ 30.05 2025 ರಂದು ಬೃಹತ್ ಉದ್ಯೋಗ ಮೇಳ ನಡೆಯಲಿದೆ.  ಸುಮಾರು ೨೫ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿ ಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು​.  ಐ ಟಿ ಐ, ಡಿಪ್ಲೋಮಾ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ  ಪದವೀಧರರಿಗೆ ವಿವಿಧ ಹುದ್ದೆಗಳಿಗೆ ಉದ್ಯೋಗದ ಆಯ್ಕೆಗೆ ಅವಕಾಶವಿರುತ್ತದೆ.


 ಉದ್ಯೋಗಾಕಾಂಕ್ಷಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಕಾಲೇಜು ಪ್ರಕಟಣೆ ತಿಳಿಸಿದೆ. ಉದ್ಯೋಗ ಮೇಳದ ನೋಂದಣಿ ಕಡ್ಡಾಯವಾಗಿದ್ದು ಕೆಳಕಂಡ ಲಿಂಕ್ ಅಥವಾ   ಕ್ಯೂಆರ್ ಕೋಡ್ ಬಳಸಿ ನೋಂದಣಿ ಮಾಡಿಕೊಳ್ಳಬಹುದು.

https://forms.gle/x7JyM4DEJU2bgGqm6





Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!