Header Ads Widget

ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ನಾಳೆರಜೆ(16.06.2025)

ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ( *ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ* ) ನಾಳೆ ದಿನಾಂಕ 16-6-2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ರವರು ಆದೇಶಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು