BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಕಾರ್ಕಳ: ಮಗುವಿಗೆ ಐಸ್‌ಕ್ರೀಂ ತರಲು ಹೋಗಿದ್ದ ತಂದೆ ಅಪಘಾತದಲ್ಲಿ ಮೃತ್ಯು!

ಹುಟ್ಟುಹಬ್ಬದ ದಿನವೇ ವ್ಯಕ್ತಿಯೊಬ್ಬರು ಅಪಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಪರಪುವಿನಲ್ಲಿ ಜೂ. 7ರಂದು ನಡೆದಿದೆ.

ಕುಕ್ಕುಂದೂರು ಗ್ರಾಮದ ಪರಪು ನಿವಾಸಿ, ಆಟೋ ಚಾಲಕ, ಕುಕ್ಕುಂದೂರು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಸಾಲ್ಯಾನ್ (36) ಮೃತ ದುರ್ದೈವಿ.

ಹುಟ್ಟಹಬ್ಬದ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯ ಅವರು ಶನಿವಾರ ರಾತ್ರಿ ಮಗುವಿಗೆ ಐಸ್ ಕ್ರೀಂ ತರಲು ಮನೆಯಿಂದ ಸ್ಕೂಟಿಯಲ್ಲಿ ಪೇಟೆಗೆ ಬಂದಿದ್ದರು. ನಂತರ ಅವರು 10.30ರ ವೇಳೆಗೆ ಮನೆಗೆ ವಾಪಸಾಗುತ್ತಿದ್ದಾಗ ಪರಪು ಸೇತುವೆ ಬಳಿ ನಿಯಂತ್ರಣ ತಪ್ಪಿ ಸ್ಕೂಟಿ ಸಹಿತ ಹೊಳೆಗೆ ಬಿದ್ದಿದ್ದರು.

ರಾತ್ರಿಯಿಡೀ ಸುಬ್ರಹ್ಮಣ್ಯ ಅವರಿಗಾಗಿ ಹುಡುಕಾಟ ನಡೆಸಿದರೂ ಅವರ ಸುಳಿವು ಸಿಕ್ಕಿರಲಿಲ್ಲ. ಊರಿನವರು ಹುಡುಕುವಾಗ ಸೇತುವೆಯಡಿ ಸ್ಕೂಟಿಯೊಂದಿಗೆ ಮೃತದೇಹ ಪತ್ತೆಯಾಗಿದೆ.

ಸುಬ್ರಹ್ಮಣ್ಯ ಅವರು ತಂದೆ, ತಾಯಿ, ಸಹೋದರಿ, ಪತ್ನಿ, ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!