BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ರಾಷ್ಟ್ರೀಯ

ಅಹಮದಾಬಾದ್ : 242 ಪ್ರಯಾಣಿಕರಿದ್ದ ವಿಮಾನ ಪತನ; ಹಲವಾರು ಸಾವುನೋವುಗಳ ಭೀತಿ!

242 ಪ್ರಯಾಣಿಕರಿದ್ದ ವಿಮಾನವೊಂದು ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘನಿನಗರ ಪ್ರದೇಶದಲ್ಲಿ ಪತನವಾಗಿದ್ದು ಹಲವಾರು ಸಾವುನೋವುಗಳ ಭೀತಿ ಎದುರಾಗಿದೆ. 

ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ವಿಮಾನವು ಏರ್ ಇಂಡಿಯಾ ವಿಮಾನವಾಗಿದ್ದು, 242 ಪ್ರಯಾಣಿಕರನ್ನು ಹೊತ್ತು ಲಂಡನ್ ಕಡೆ ತೆರಳುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

ವಿಮಾನ ಪತನದ ನಂತರ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.

ಈ ವಿಮಾನವು ಅಹಮದಾಬಾದ್ ವಿಮಾನ ನಿಲ್ದಾಣದ ಹತ್ತಿರದ ವಸತಿ ಪ್ರದೇಶದಲ್ಲಿ ಪತನಗೊಂಡಿತು. ಈ ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ಅದು ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನವಾಗಿತ್ತು. ರಕ್ಷಣಾ ತಂಡಗಳು ಸ್ಥಳದಲ್ಲಿ ಸ್ಥಳಾಂತರಿಸುವಿಕೆ ಮತ್ತು ಅಗ್ನಿಶಾಮಕ ಕಾರ್ಯಾಚರಣೆಗಳನ್ನು ಸಕ್ರಿಯವಾಗಿ ನಡೆಸುತ್ತಿವೆ. ಸಾವು-ನೋವುಗಳು ಅಥವಾ ಅಪಘಾತದ ಕಾರಣದ ಬಗ್ಗೆ ಇನ್ನೂ ಯಾವುದೇ ಅಧಿಕೃತ ವರದಿಗಳು ಬಿಡುಗಡೆಯಾಗಿಲ್ಲ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!