Header Ads Widget

ಉಡುಪಿ: 48 ದಿನಗಳ ಮಂಡಲೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಗೆ ಆಹ್ವಾನ

ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಶ್ರೀ ಕೃಷ್ಣ ಮುಖ್ಯಪ್ರಾಣರ ಪ್ರಸಾದ ನೀಡಿ ಮುಂದೆ ಆಗಸ್ಟ್ ನಲ್ಲಿ ಉಡುಪಿಯಲ್ಲಿ ನಡೆಯುವ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 48 ದಿನಗಳ ಮಂಡಲೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಆಗಸ್ಟ್ ಒಂದರಂದು 48 ದಿನಗಳ ಕಾರ್ಯಕ್ರಮ ಉದ್ಘಾಟನೆಗೊಂಡು ಸೆಪ್ಟೆಂಬರ್ 15ರ ವರೆಗೆ ಮಂಡಲೋತ್ಸವ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಲಿದೆ.,

ಶ್ರೀ ಮಠದ ಪರವಾಗಿ ಬೆಂಗಳೂರ್ ಶಾಖಾ ಮಠದ ಮುಖ್ಯಸ್ಥರಾದ ಶ್ರೀ ಏ ಬಿ ಕುಂಜಾರ್, ಮತ್ತು ಶ್ರೀಪಾದರ ಕಾರ್ಯದರ್ಶಿ ಶ್ರೀ ರತೀಶ್ ತಾಂತ್ರಿಯವರು, ಸನ್ಮಾನ್ಯ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು