BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸಾಧನೆ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ 'ಮಧುರಚೆನ್ನ ರಾಜ್ಯ ಪ್ರಶಸ್ತಿ' ಪ್ರದಾನ

ಉಡುಪಿ: ಕರಾವಳಿ ಕರ್ನಾಟಕದ ರಂಗೋಲಿ ಕಲೆ ವಿಷಯದಲ್ಲಿ ಸಂಶೋಧನೆ ಮಾಡಿ, ರಂಗೋಲಿ ಕಲೆಯಲ್ಲಿ ವಿಶ್ವದಾಖಲೆ ಮಾಡಿದ್ದ ಭಾರತಿ ಮರವಂತೆ ಅವರಿಗೆ 'ಮಧುರಚೆನ್ನ ರಾಜ್ಯ ಪ್ರಶಸ್ತಿ' ಪ್ರದಾನ ಮಾಡಿ ಗೌರವಿಸಲಾಯಿತು.

ಭಾರತಿ ಮರವಂತೆ ಅವರು ರಂಗೋಲಿ ಕಲಾ ಪ್ರದರ್ಶನ, ರಂಗೋಲಿ ಕ್ಯಾನ್ ವಾಸ್ ಪೈಂಟಿಂಗ್, ರಂಗೋಲಿ ತರಬೇತಿ, ನಾಟಕ ಅಕಾಡೆಮಿಯಿಂದ ಕಲಾವಿದರ ಫೆಲೋಶಿಪ್, ರಂಗೋಲಿ ಕೃತಿಗಳು, ಪತ್ರಿಕೆಗಳಲ್ಲಿ ರಚಿಸಿದ ರಂಗೋಲಿ ಚಿತ್ರಗಳ ಪ್ರಕಟಣೆ, ರಂಗೋಲಿ ಪತ್ರಿಕೆ ಸಂಪಾದಕಿಯಾಗಿ ಹಲವು ಸಾಧನೆ ಮಾಡಿದ್ದಾರೆ.ಇವರು ತಮಿಳುನಾಡಿನಲ್ಲಿ ರಚಿಸಿದ್ದ ರಂಗೋಲಿ ಕಲೆ ಮೂಲಕ ವಿಶ್ವದಾಖಲೆಗೂ ಭಾಜನರಾಗಿದ್ದರು.

ರಾಜ್ಯದ ಪ್ರಥಮ ಕನ್ನಡ ಜಾನಪದ ಸಮ್ಮೇಳನ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಗುರುರಾಜ ಹೊಸಕೋಟೆ, ಡಾ.ಸಿ.ಸೋಮಶೇಖರ, ಡಾ.ಎಸ್ ಬಾಲಾಜಿ, ಡಾ.ಅಲ್ಲಮಪ್ರಭು ಮಹಾಸ್ವಾಮಿ, ಶ್ರೀ ಪ್ರಭು ಚನ್ನಬಸವ ಸ್ವಾಮೀಜಿ ಮತ್ತಿತರ ಗಣ್ಯರ ಸಮಕ್ಷಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!