Header Ads Widget

ಉಡುಪಿ ಜಿಲ್ಲಾಧಿಕಾರಿ ಡಾಕ್ಟರ್ ವಿದ್ಯಾಕುಮಾರಿ ವರ್ಗಾವಣೆ; ಸ್ವರೂಪಾ ಟಿ ಕೆ ನೂತನ ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಡಾ. ಕೆ ವಿದ್ಯಾಕುಮಾರಿ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಮಂಗಳವಾರ ಮಹತ್ವದ ಆದೇಶ ಹೊರಡಿಸಿದೆ.

ಇದುವರೆಗೆ ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ ಕೆ ಅವರನ್ನು ಉಡುಪಿ ಡಿಸಿಯಾಗಿ ನೇಮಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು