ಉಡುಪಿ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸ್ವರೂಪ ಟಿ. ಕೆ ಇವರವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಅಧ್ಯಕ್ಷ ರವಿರಾಜ್ ಎಚ್ ಪಿ ಅವರು ಅಭಿನಂದಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಉಡುಪಿ ತಾಲೂಕು ಗೌರವ ಕಾರ್ಯದರ್ಶಿಗಳಾದ ಜನಾರ್ದನ ಕೊಡವೂರು, ರಂಜಿನಿ ವಸಂತ್, ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ ಹಾಗು ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್ ಉಪಸ್ಥಿತರಿದ್ದರು
0 ಕಾಮೆಂಟ್‌ಗಳು