BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಅಪರಾಧ

ಮಣಿಪಾಲ : ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾತನ ಬಂಧನ!

ದಿನಾಂಕ: 05/06/2025 ರಂದು 22-00 ಗಂಟೆಗೆ ಉಡುಪಿ ತಾಲೂಕು 80ಬಡಗುಬೆಟ್ಟು ಗ್ರಾಮದ ದಶರಥನಗರದ ಡಿ.ಕ್ಲಾಸಿಕೋ ಲಾಡ್ಜ್‌ ನ ಒಂದನೆ ಮಹಡಿಯಲ್ಲಿನ ರೂಮ್‌ ನಂಬ್ರ: 104 ರಲ್ಲಿ ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಆಧರಿಸಿ ಸದರಿ ಲಾಡ್ಜ್‌ಗೆ ದಾಳಿ ಮಾಡಿ ನೊಂದ ಮಹಿಳೆಯರನ್ನು ರಕ್ಷಿಸಿ ಆರೋಪಿತ ಚುಮಾನ್‌ರಾಮ್‌ ಎಂಬಾತನನ್ನು ವಶಕ್ಕೆ ಪಡೆದುಕೊಂಡಿರುವುದಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ : 92/2025 ಕಲಂ: ಕಲಂ: 3,4,5,6 ITP Actರಂತೆ ಪ್ರಕರಣ ದಾಖಲಾಗಿರುತ್ತದೆ. ಆರೋಪಿ ಚುಮಾನ್‌ರಾಮ್‌, ಚಂಪಾರಣ್ಯ, ಬಿಹಾರ ಇತನನ್ನು ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!