BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026

ಲೈಫ್ ಈಸ್ ಜಿಂಗಾಲಾಲ” ಸಿನಿಮಾದ ಮೊದಲ ಹಂತದ ಚಿತ್ರೀಕರಣ ಫಿನಿಶ್

ಮಂಗಳೂರು: ಎಚ್ ಪಿಆರ್ ಫಿಲ್ಮ್ಸ್ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ “ಲೈಫ್ ಈಸ್ ಜಿಂಗಾಲಾಲ” ತುಳು ಸಿನಿಮಾದ ಮೊದಲ ಹಂತದ ಚಿತ್ರೀಕರಣ ಪೂರ್ಣಗೊಂಡಿದೆ.


ಹರಿಪ್ರಸಾದ್ ರೈ ನಿರ್ಮಾಣದಲ್ಲಿ ತ್ರಿಶೂಲ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಜಿಂಗಾಲಾಲ ಸಿನಿಮಾಕ್ಕೆ ಕರಾವಳಿ ಭಾಗದಲ್ಲಿ ಚಿತ್ರೀಕರಣಗೊಂಡಿದೆ.


ಹರಿಪ್ರಸಾದ್ ರೈ ಮತ್ತು ತ್ರಿಶೂಲ್ ಶೆಟ್ಟಿ ಈ ಹಿಂದೆ ಪುಳಿಮುಂಚಿ ಎನ್ನುವ ಹಾಸ್ಯ ಸಿನಿಮಾವನ್ನು ನಿರ್ಮಿಸಿದ್ದರು. ಇದೀಗ ಇದೇ ಜೋಡಿ ಮತ್ತೊಂದು ಹೊಸ ಬಗೆಯ ಸಿನಿಮಾವನ್ನು ತುಳು ಸಿನಿಮಾ ರಂಗಕ್ಕೆ ನೀಡಲು ಸಿದ್ದತೆ ನಡೆಸಿದ್ದಾರೆ.‌


ಮಳೆಯ ಕಾರಣದಿಂದ ಜಿಂಗಾಲಾಲ ಸಿನಿಮಾಕ್ಕೆ ಮೊದಲ ಹಂತದ ಚಿತ್ರೀಕರಣ ನೀಡಿ ಬ್ರೇಕ್ ನೀಡಲಾಗಿದೆ.


ಸಿನಿಮಾಕ್ಕೆ ಕ್ಯಾಮಾರ ಮಯೂರ್ ಆರ್ ಶೆಟ್ಟಿ, ಸಂಗೀತ ಕಿಶೋರ್ ಕುಮಾರ್ ಶೆಟ್ಟಿ, ಸಂಕಲನ ಗಣೇಶ್ ನೀರ್ಚಾಲ್, ಸಂಭಾಷಣೆ ಡಿಬಿಸಿ ಶೇಖರ್, ಗೀತಾ ಸಾಹಿತ್ಯ ಮಯೂರ್ ಆರ್ ಶೆಟ್ಟಿ, ಕೀರ್ತನ್ ಭಂಡಾರಿ, ಕಲಾ ನಿರ್ದೇಶನ ಹರೀಶ್ ನಾಯ್ಕ್ ಬಜಪೆ, ಸ್ಥಿರ ಚಿತ್ರಣ ಕರುಣಾಕರ ಮಂಜೇಶ್ವರ, ಮ್ಯಾನೇಜರ್ ಪ್ರಜ್ವಲ್ ಶೆಟ್ಟಿ, ವಿಶ್ವನಾಥ, ಪಿಆರ್ ಒ ಬಾಳ ಜಗನ್ನಾಥ ಶೆಟ್ಟಿ, ಡಿಸೈನ್ ದೇವಿ ರೈ, ಸಹ ನಿರ್ದೇಶನ ವಿನಯ್ ಪ್ರೀತಮ್, ಅಕ್ಷಿತ್ ವಿಟ್ಲ, ಸಹಾಯಕ ನಿರ್ದೇಶಕರು ಪ್ರಜ್ವಲ್ ಕೆಆರ್, ಚಿನ್ನು ಆರ್ಯನ್, ಯಶೋಧರ್ ಚಿತ್ರ ತಂಡದಲ್ಲಿದ್ದಾರೆ.


ಸಿನಿಮಾದಲ್ಲಿ ನಾಯಕ ನಟನಾಗಿ ತ್ರಿಶೂಲ್ ಶೆಟ್ಟಿ, ನಾಯಕಿಯಾಗಿ ನವ್ಯಾ ಪೂಜಾರಿ ಅಭಿನಯಿಸಿದ್ದಾರೆ.


ದಿಯಾ ಶಾರದಾ, ಡಾ. ದೇವದಾಸ್ ಕಾಪಿಕಾಡ್, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಸಾಯಿಕೃಷ್ಣ ಕುಡ್ಲ, ರವಿರಾಮ ಕುಂಜ, ಪ್ರಕಾಶ್ ಶೆಟ್ಟಿ ಧರ್ಮನಗರ, ದೀಪಕ್ ಪಾಲಡ್ಕ, ಶ್ವೇತಾ, ಪ್ಯ್ಲಾನಿ ಡಿಸೋಜ, ರೋಶನ್ ಶೆಟ್ಟಿ, ಪ್ರಜ್ವಲ್ ಶೆಟ್ಟಿ, ರೂಪ ಡಿ ಶೆಟ್ಟಿ, ರೂಪ ವರ್ಕಾಡಿ, ಶಿಲ್ಪಾ ಶೆಟ್ಟಿ, ಪಿಂಕಿರಾಣಿ, ನಿತ್ಯಾ, ಮಿಮಿಕ್ರಿ ಶರಣ್, ರಂಜನ್ ಬೋಳೂರು, ಸದಾಶಿವ ಅಮೀನ್ ತಾರಾಗಣದಲ್ಲಿದ್ದಾರೆ.


ಹರಿಪ್ರಸಾದ್ ರೈ. ನಿರ್ಮಾಣದ ಈ ಸಿನಿಮಾ ಎರಡನೇ ಹಂತದ ಚಿತ್ರೀಕರಣ ಶೀಘ್ರದಲ್ಲೇ ನಡೆಯಲಿದೆ.


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!