BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026

​ಜೂನ್ 27: ಜಿಲ್ಲಾಧಿಕಾರಿ ಕಚೇರಿಯಲ್ಲಿ ರಕ್ರದಾನ ಶಿಬಿರ ​


ಜಿಲ್ಲಾಡಳಿತ ಉಡುಪಿ ಜಿಲ್ಲೆ, ಜಿಲ್ಲಾಧಿಕಾರಿಯವರ ಕಜೇರಿ, ಉಡುಪಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ.) ಉಡುಪಿ ಜಿಲ್ಲಾ ಶಾಖೆ ಇವರ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ, ಉಡುಪಿ ಮತ್ತು ರಕ್ತನಿಧಿ ಕೇಂದ್ರ, ಕೆ.ಎಂ.ಸಿ., ಮಣಿಪಾಲ ಇವರ ಸಹಕಾರದೊಂದಿಗೆ ರಕ್ತದಾನ ಶಿಬಿರ ದಿನಾಂಕ : 27-06-2025ನೇ ಶುಕ್ರವಾರ ದಂದು  ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1.30ರ ವರೆಗೆ,  ವಾಜಪೇಯಿ ಸಭಾಂಗಣ, ಜಿಲ್ಲಾಧಿಕಾರಿ ಕಛೇರಿ, ಮಣಿ ಪಾಲ, ಉಡುಪಿ ಇಲ್ಲಿ ನಡೆಯಲಿದೆ. 



ಉದ್ಘಾಟ​ನೆಯನ್ನು ಸ್ವರೂಪ್ ಕೆ.ಟಿ , ಭಾ.ಆ.ಸೇ​, ಮಾನ್ಯ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ​ ನೆರವೇರಿಸಲಿದ್ದಾರೆ , ಮುಖ್ಯ ಅತಿಥಿ​ಗಳಾಗಿ ಪ್ರತೀಕ್ ಬಾಯಲ್, ಭಾ.ಆ.ಸೇ., ಮಾನ್ಯ ಮುಖ್ಯಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತ್ ಉಡುಪಿ​, ಅತಿಥಿ​ಗಳಾಗಿ ಆಬೀದ್ ಗದ್ಯಾಳ, ಕೆ.ಎ.ಎಸ್., ಅಪರ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ.​ ಡಾ| ಅಶೋಕ್, ಜಿಲ್ಲಾ ಸರ್ಜನ್, ಸರಕಾರಿ ಆಸ್ಪತ್ರೆ, ಅಜ್ಜರಕಾಡು, ಉಡುಪಿ​, ದಿನಕರ ಶೆಟ್ಟಿ ಅಂಪಾರು, ಅಧ್ಯಕ್ಷರು, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಉಡುಪಿ ಜಿಲ್ಲಾ ಶಾಖೆ​, ಡಾ| ಶಮ್ಮಿ ಶಾಸ್ತ್ರಿ, ವೈದ್ಯಾಧಿಕಾರಿ, ರಕ್ತನಿಧಿ ಕೇಂದ್ರ, ಕೆಎಂಸಿ. ಮಣಿಪಾಲ​ ಇವರೆಲ್ಲರೂ ಭಾಗವಹಿಸಲಿದ್ದಾರೆ.  



​ಎಂದು  ರಕ್ತದಾನ ಶಿಬಿರದ ಸಂಯೋಜಕ​ರಾದ ಸಂಪತ್​ ಮತ್ತು ಯತೀಶ್ ಕಿದಿಯೂರು​ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ​ಇವರನ್ನು ಸಂಪರ್ಕಿಸಬಹುದು-  9980962101, 8553220926

Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!