BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಕ್ರೈಂ

ಚಿಲ್ಲರೆ ವಿಚಾರಕ್ಕೆ ಜಗಳ, ಮೆಡಿಕಲ್ ಶಾಪ್ ಸಿಬ್ಬಂದಿ ಮೇಲೆ ಹಲ್ಲೆ, ಆರೋಪಿ ಯಾಸ್ಮಿನ್ ಬಂಧನ



ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗುಲ್ತಾಡಿ ಗ್ರಾಮದ ಮಾವಿನಕಟ್ಟೆ ಸರ್ಕಲ್ ಬಳಿ ಇರುವ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುವ ಯುವತಿಗೆ ಚಿಲ್ಲರೆ ನೀಡುವ ವಿಷಯಕ್ಕೆ ಜಗಳವಾಗಿ ಯುವತಿಗೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಮಹಿಳೆಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.


ಸ್ಥಳೀಯ ನಿವಾಸಿ ಯಾಸ್ಟೀನ್ ಬಂಧಿತ ಆರೋಪಿ ಜೂ.9ರಂದು ಔಷಧಿ ಖರೀದಿಸಿದ ಯಾಸ್ಮಿನ್, 500 ರೂ. ಚಿಲ್ಲರೆ ವಿಚಾರದಲ್ಲಿ ಮೆಡಿಕಲ್‌ನ ಉದ್ಯೋಗಿ ಯುವತಿ ಜೊತೆ ಗಲಾಟೆ ಮಾಡಿದ್ದರು. ಬಳಿಕ ಯಾಸ್ಮಿನ್ ಯುವತಿಗೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ನಡೆಸಿದ್ದಾರೆಂದು ದೂರಲಾಗಿದೆ.


ಈ ಕುರಿತ ಸಿಸಿಟಿವಿ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣ ದಲ್ಲಿ ವೈರಲ್ ಆಗಿತ್ತು. ಅದರಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.



ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮಾವಿನಕಟ್ಟೆಯಲ್ಲಿ ಮೆಡಿಕಲ್ ಶಾಪ್ ನಲ್ಲಿ ಚಿಲ್ಲರೆ ವಿಷಯಕ್ಕಾಗಿ ಇಬ್ಬರು ಮಹಿಳೆಯರ ನಡುವೆ ಮಾತಿನ ಚಕಮಕಿ ನಡೆದು ಆರೋಪಿ ಮಹಿಳೆಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಸದರಿ ಪ್ರಕರ ಣದ ಸಂತ್ರಸ್ತೆ ಮಹಿಳೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಐಪಿಎಸ್ ರವರು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ತೆರಳಿ ಅರೋಗ್ಯ ವಿಚಾರಿಸಿ ಮಾಹಿತಿ ಪಡೆದು ಕೊಂಡಿದ್ದಾರೆ 

Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts

Shirur matha

Shirur matha
Shirur matha
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!