25/06/2025 ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರ ಇಲ್ಲಿ ನಡೆಯುವ ರಾಜ್ಯ ಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ ಪ್ರಸಿದ್ಧ ಗಾಯಕ, ಕರ್ನಾಟಕ ಜಾನಪದ ಆಕಾಡೆಮಿ ಪ್ರಶಸ್ತಿ ಪುರಸ್ಕೃತ ಹಾಗೂ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಇದರ ಜಿಲ್ಲಾಧ್ಯಕ್ಷರಾದ ""ಜಾನಪದ ಸಂಗೀತ ಮತ್ತು ಸಂಘಟನೆ ಕ್ಷೇತ್ರದಲ್ಲಿ"" ವಿಶಿಷ್ಟ ಸೇವೆಯನ್ನು ಗುರುತಿಸಿ ದಶಮಾನೋತ್ಸವ ಜಾನಪದ ಗೌರವ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರಾದ ಡಾ.ಜಾನಪದ ಎಸ್ ಬಾಲಾಜಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾ
0 ಕಾಮೆಂಟ್‌ಗಳು