BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ

 

ಬೈಂದೂರು ವಲಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಲವರಿಮಠ, ಶಾಲೆಯಲ್ಲಿ ಹೊಸಕಿರಣ ನ್ಯೂಸ್ ಚಾನೆಲ್ ವತಿಯಿಂದ 21 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ಕೊಡುಗೆ ನೀಡಿದ ಹೊಸ ಕಿರಣ ನ್ಯೂಸ್ ಚಾನೆಲ್ ಸಂಪಾದಕರಾದ  ಕಿರಣ್ ಪೂಜಾರಿ  ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಸರಳವಾಗಿ ಉದ್ಘಾಟಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹಾಗು ಸಹಾಯ ಮನೋಭಾವದ ಕುರಿತು ಮಾತನಾಡಿದರು.


 SDMC ಅಧ್ಯಕ್ಷರು ಆದ ಗಣೇಶ್ ನಾಯ್ಕ್ ಕೊಡುಗೆಯ ಕುರಿತು ಮೆಚ್ಚುಗೆಯ ಮಾತುಗಳನ್ನು ಆಡಿದರು. ಶಿಕ್ಷಕಿ ಮಲ್ಲಿಕಾ ನಿರೂಪಿಸಿದರು. ವಂದನಾರ್ಪಣೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಯಶಸ್ವಿ ಯಾಯಿತು. ಬಾರ್ಕುರ್ ಪಂಚಾಯತ್ ಸದಸ್ಯ  ಪ್ರವೀಣ್ ಮರಕಾಲ ಮತ್ತು ದೀಪಕ್ ಉಪಸ್ಥಿತರಿದ್ದರು.



Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!