BREAKING
[ಹೋಮ್] ರಾಜ್ಯ
ಅಂತರಾಷ್ಟ್ರೀಯ
ಅಪರಾಧ
ಕರಾವಳಿ
ಕ್ರೈಂ
ರಾಜಕೀಯ
ಛಾಯಾಂಕಣ

Krishna Mata Astami 2026

Krishna Mata Astami 2026
ಸುದ್ದಿ

ಗಾಯಕ ಜಗದೀಶ್ ಪುತ್ತೂರು ಅವರಿಗೆ ರೆಡ್ ಎಫ್ಎಂ ತುಳು ಫಿಲ್ಮ್ ಅವಾರ್ಡ್ಸ್ ನಲ್ಲಿ ಶ್ರೇಷ್ಠ ಹಿನ್ನೆಲೆ ಗಾಯಕ ಪ್ರಶಸ್ತಿ

 

ಖ್ಯಾತ ಗಾಯಕ ಜಗದೀಶ್ ಪುತ್ತೂರು ಅವರಿಗೆ ಪ್ರತಿಷ್ಠಿತ ರೆಡ್ ಎಫ್ಎಂ ತುಳು ಫಿಲ್ಮ್ ಅವಾರ್ಡ್ಸ್ ನಲ್ಲಿ ಶ್ರೇಷ್ಠ ಹಿನ್ನೆಲೆ ಗಾಯಕ ಪ್ರಶಸ್ತಿ! ದೇಶದ ಪ್ರತಿಷ್ಠಿತ ಮಾಧ್ಯಮ ಸಂಸ್ಥೆಯಾಗಿರುವ ಸನ್ ಟಿವಿ ನೆಟ್ವರ್ಕ್ ನ ಅಂಗಸಂಸ್ಥೆಯಾದ ರೆಡ್ ಎಫ್ಎಂ 93.5 ಮಂಗಳೂರಿನ​ ಟೌನ್ ಹಾಲ್ನಲ್ಲಿ ಆಯೋಜಿಸಿದ ತುಳು ಚಲನ ಚಿತ್ರ ಪ್ರಶಸ್ತಿ ​ಪ್ರದಾನ  ಸಮಾರಂಭದಲ್ಲಿ ಶ್ರೇಷ್ಠ ಹಿನ್ನೆಲೆ ಗಾಯಕ ಪ್ರಶಸ್ತಿಯನ್ನು ಪಡೆದಿದ್ದಾರೆ. 


ಗೌಜಿ ಗಮ್ಮತ್ತು ಚಿತ್ರದ ಗಾಯನಕ್ಕಾಗಿ ಜಗದೀಶ್ ಪುತ್ತೂರು ಅವರಿಗೆ ಈ ಪ್ರಶಸ್ತಿ ಲಭಿಸಿದೆ​. 


Featured Post

ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

Pramod madwaraj

Pramod madwaraj

Adarsh Hospital

Adarsh Hospital

Adarsh Hospital

Adarsh Hospital

Putthige Matha

Putthige Matha

Panchamai Trust

Panchamai Trust

Malabar Gold

Malabar Gold

MP Anantha Kumar

MP Anantha Kumar

KMC Manipal

Karavali Xpress is a regional news website focused on the Karavali region in Karnataka, India. It offers coverage of local, national, and international news, along with articles, interviews, and cultural content.

*KaravaliXpress*

Hot Widget

recent/hot-posts
ಪೋಸ್ಟ್ ಮಧ್ಯೆ ಜಾಹೀರಾತು (Image)
ಮೊಬೈಲ್ — ಹೆಚ್ಚುವರಿ ಜಾಹೀರಾತು (Image)

📢 karavalixpress.in WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!